ಗಾಂಧಿ ಯಾಕಿಲ್ಲ ಕಾಂಗ್ರೆಸ್‌ ಪ್ರಶ್ನೆ….

ಜೂನ್‌ ೨೫ ರಂದು ಸಿದ್ದಾಪುರ ಸೇರಿದಂತೆ ಉತ್ತರ ಕನ್ನಡ ಜಿಲ್ಲೆ ಮತ್ತು ರಾಜ್ಯದಲ್ಲಿ ನಡೆಯುತ್ತಿರುವ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಗಾಂಧಿ ಅವಗಣನೆ ಯಾಕೆ? ಈ ಕಾರ್ಯಕ್ರಮದ ಪ್ರಚಾರ ಫಲಕಗಳಲ್ಲಿ ಗಾಂಧಿ ಚಿತ್ರ ಮರೆಯಾಗಿದ್ದೇಕೆ? ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ಜೂನ್‌ ೨೫ ರ ಶನಿವಾರ ರಾಜ್ಯದಾದ್ಯಂತ ಅಮೃತಭಾರತಿಗೆ ಕನ್ನಡದಾರತಿ ಎನ್ನುವ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯುತ್ತಿದೆ ಈ ಕಾರ್ಯಕ್ರಮ ಮತ್ತು ಇದರ ಪ್ರಚಾರ ಫಲಕಗಳಲ್ಲಿ ಮಹಾತ್ಮಾಗಾಂಧಿ ಹೊರತು ಪಡಿಸಿ ಸ್ಥಳಿಯ ನಾಯಕರ ಚಿತ್ರಗಳನ್ನು ಮಾತ್ರ ಪ್ರಚಾರ ಮಾಡಿದ್ದೇಕೆ? ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ. ಈ ಬಗ್ಗೆ ಆಕ್ಷೇಪಿಸಿ ತಕರಾರು ಎತ್ತಿರುವ ಸಿದ್ಧಾಪುರ ಬ್ಲಾಕ್‌ ಕಾಂಗ್ರೆಸ್‌ ಸ್ವಾತಂತ್ರ್ಯ ಅಮೃತಮಹೋತ್ಸವ ಕಾರ್ಯಕ್ರಮ ಮತ್ತಿದರ ಪ್ರಚಾರ ಫಲಕಗಳಲ್ಲಿ ಮಹಾತ್ಮಾಗಾಂಧಿಯವರ ಚಿತ್ರ ಪ್ರಕಟಿಸಲು ಆಗ್ರಹಿಸಿದೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಸಿದ್ಧಾಪುರ ತಾಲೂಕಾ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವಸಂತ ನಾಯ್ಕ ಮನಮನೆ ಈ ಬಗ್ಗೆ ಸಂಘಟಕರು ಮತ್ತು ಜಿಲ್ಲಾಡಳಿತದ ಗಮನ ಸೆಳೆದಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಭಿತ್ತಿಯ ಚಿತ್ರ ಬಿ. ಡಿ. ಹಿರೇಮಠ

ಬಿ. ಡಿ. ಹಿರೇಮಠ… ಯಾರಿಗೆ ಗೊತ್ತಿಲ್ಲ ಹೇಳಿ….೨೦ ವರ್ಷಗಳ ಹಿಂದೆ ಹೈ ಕೋರ್ಟ್ ಧಾರವಾಡ ವಿಭಾಗೀಯ ಪೀಠಕ್ಕಾಗಿ ಹೋರಾಡಿ ಮನೆ ಮಾತಾಗಿದ್ದ ಬಿಡಿ ಹಿರೇಮಠ...

ಶಾಲೆಗೆ ಹೋಗದ ರಾಜ!

ಅಕ್ಷರ ಕಲಿಯದೇ ಆಕಾಶದೆತ್ತರಕ್ಕೆ ಬೆಳೆದ ಅಪರೂಪದ ನಟ ಅನರ್ಘ್ಯ ರತ್ನ. ಮತ್ತೇ ಶಾಲೆಗೆ ಮುಖ ತೋರಿಸಲೇ ಇಲ್ಲ.

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

Latest Posts

ಭಿತ್ತಿಯ ಚಿತ್ರ ಬಿ. ಡಿ. ಹಿರೇಮಠ

ಬಿ. ಡಿ. ಹಿರೇಮಠ… ಯಾರಿಗೆ ಗೊತ್ತಿಲ್ಲ ಹೇಳಿ….೨೦ ವರ್ಷಗಳ ಹಿಂದೆ ಹೈ ಕೋರ್ಟ್ ಧಾರವಾಡ ವಿಭಾಗೀಯ ಪೀಠಕ್ಕಾಗಿ ಹೋರಾಡಿ ಮನೆ ಮಾತಾಗಿದ್ದ ಬಿಡಿ ಹಿರೇಮಠ ಅಂದರೆ ಎಲ್ಲರ ಭಿತ್ತಿಯ ಚಿತ್ರ… ಅವಳಿ ನಗರ ಹುಬ್ಬಳ್ಳಿ – ಧಾರವಾಡದಲ್ಲಿ ಉತ್ತರ ಕರ್ನಾಟಕ ಅಂದರೆ…. ಅದು ಪಾಪು, ಚಂಪಾ… ಪಾವಟೆ, ನಂತರದ ದೊಡ್ಡ ಹೆಸರು. ಅಧಿಕಾರ ಇಲ್ಲದೆ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *