kargil memory-ಕಾರ್ಗಿಲ್‌ ವಿಜಯ ದಿವಸ್‌ ಆಚರಣೆ

ಸಿದ್ದಾಪುರದ ನಿವೃತ್ತ ಸೈನಿಕರ ಸಂಘ ಹಾಗೂ ಗೆಳೆಯರ ಬಳಗದ ವತಿಯಿಂದ ಪಟ್ಟಣದಲ್ಲಿ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಲಾಯಿತು, ರಾಮಕೃಷ್ಣ ಹೆಗಡೆ ವ್ರತ್ತದಲ್ಲಿ ಆರಂಭ ವಾದ ಪಂಜಿನ ಮೆರವಣಿಗೆಗೆ ಡಾ ಶೀಧರ ವೈದ್ಯ ಚಾಲನೆ ನೀಡಿದರು ಮೆರವಣಿಗೆ ಯು ಪಟ್ಟಣದ ಪ್ರಮುಖ ರಸ್ತೆಯಲ್ಲಿ ಸಂಚರಿಸಿತು ಮೆರವಣಿಗೆ ಯಲ್ಲಿಕರಾಟೆ ತರಬೇತಿ ವಿದ್ಯಾರ್ಥಿ ಗಳು ಗಮನ ಸೆಳೆದರು ಈ ಸಂದರ್ಭದಲ್ಲಿ ನಿವೃತ್ತ ನೌಕರರು, ನಿವ್ರತ್ತ ಸೈನಿಕರು ಪ ಪಂ ಸದಸ್ಯರು, ಹಿರಿಯ ನಾಗರಿಕರು ಸಾರ್ವಜನಿಕ ರು ಉಪಸ್ಥಿತರಿದ್ದರು.

https://www.facebook.com/samaajamukhi.net

ನೀರಿನೊಳಗೆ ‘ಕಾರ್ಗಿಲ್​ ವೀರ’ ವಿಕ್ರಮ್ ಬಾತ್ರಾ ಚಿತ್ರ ಬಿಡಿಸಿದ ಕಲಾವಿದ: ಯುಆರ್​​ಎಫ್​ ವಿಶ್ವ ದಾಖಲೆ

Thumbnail image

ತಿರುವನಂತಪುರಂ (ಕೇರಳ): ಕಾರ್ಗಿಲ್ ವಿಜಯ್ ದಿವಸ್ ಆಚರಣೆಯ ನಿಮಿತ್ತ ಕೇರಳದ ತಿರುವನಂತಪುರಂನ ಪಂಗೋಡ್ ಮಿಲಿಟರಿ ಸ್ಟೇಷನ್​ನಲ್ಲಿ ಕಲಾವಿದ ‘ದಾ ವಿನ್ಸಿ’ ಸುರೇಶ್ ಪರಮವೀರ ಚಕ್ರ ಪುರಸ್ಕೃತ, ಹುತಾತ್ಮ ಕ್ಯಾಪ್ಟನ್​ ವಿಕ್ರಮ್ ಬಾತ್ರಾ ಅವರ ಭಾವಚಿತ್ರವನ್ನು ನೀರಿನಲ್ಲಿ ಟೈಲ್ಸ್ ಬಳಸಿ ಬಿಡಿಸಲಾಗಿದ್ದು, ಯುಆರ್​​ಎಫ್ (ಯುನಿವರ್ಸಲ್ ರೆಕಾರ್ಡ್ಸ್ ಫೋರಂ) ವಿಶ್ವ ದಾಖಲೆಗೆ ಪಾತ್ರವಾಗಿದೆ. ನೀರಿನೊಳಗೆ 1,500 ಚದರ ಅಡಿ ವಿಕ್ರಮ್ ಬಾತ್ರಾ ಅವರ ಭಾವಚಿತ್ರ ಪೂರ್ಣಗೊಳಿಸಲು ಎಂಟು ಗಂಟೆಗಳ ಸಮಯ ತೆಗೆದುಕೊಳ್ಳಲಾಯಿತು. ಸ್ಥಳದಲ್ಲಿ ಉಪಸ್ಥಿತರಿದ್ದ ಯುಆರ್‌ಎಫ್ ಅಧಿಕಾರಿಗಳು ಪ್ರಮಾಣಪತ್ರವನ್ನು ಕಲಾವಿದ ಸುರೇಶ್ ಅವರಿಗೆ ವಿತರಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *