naraayana ಗುರು – ಕೇರಳದ ಸಂಯುಕ್ತ ರಾಜಕೀಯ ಸಂಘಟನೆ

ತಳ ಸಮುದಾಯದ ದಿಕ್ಕನ್ನೇ ಬದಲಿಸಿದ 1935 ರ ಕೇರಳದ ಸಂಯುಕ್ತ ರಾಜಕೀಯ ಸಂಘಟನೆ

  • ಲೋಹಿತ್ ನಾಯಕ
  • 1928 ರಲ್ಲಿ ನಾರಾಯಣ ಗುರುಗಳು
    ದೈವಾದಿನರಾದ ನಂತರ ಗುರುಗಳ ಶಿಷ್ಯರಾದ
    ಸಿ ಕೇಶವನ್ ನೇತ್ರ ತ್ವದಲ್ಲಿ ತಳ ವರ್ಗದ ರಾಜಕೀಯ ಪ್ರಾತಿನಿಧ್ಯ ಕ್ಕಾಗಿ ಹೋರಾಟ ಕಟ್ಟಲಾಯಿತು.
    ಈ ಹೋರಾಟದಲ್ಲಿ ಅವರಿಗೆ ಕ್ರಿಶ್ಚಿಯನ್ ಮತ್ತು ಮುಸ್ಲಿಂ ಜನಾಂಗಗಳು ಜೊತೆಯಾದವು. ಈ ಮೂರು ಜನಾಂಗಗಳ ಒಟ್ಟು ಜನಸಂಖ್ಯೆ ತಿರುವಾಂಕೂರು ಸಂಸ್ಥಾನದ ಒಟ್ಟು ಜನಸಂಖ್ಯೆಯ ಮೂರನೇ ಎರಡರಷ್ಟಿತ್ತು. ತಿರುವಾಂಕೂರು ಸಂಸ್ಥಾನದಲ್ಲಿ 1888ರಲ್ಲಿಯೇ ವಿಧಾನಸಭೆ ರಚನೆಯಾಗಿ ಚುನಾವಣೆಗಳು ನಡೆಯುತ್ತಾ ಬಂದಿದ್ದರೂ, 1935ರವರೆಗೆ ನಡೆದ 15 ಚುನಾವಣೆಗಳಲ್ಲಿ ಶೇ.26ರಷ್ಟಿದ್ದ ಈಳವರಲ್ಲಿ (ಈಡಿಗ) ಒಬ್ಬರೂ ಕೂಡ ಆಯ್ಕೆಯಾಗಿರಲಿಲ್ಲ. ಶೇ.22ರಷ್ಟಿದ್ದ ಕ್ರಿಶ್ಚಿಯನ್ ಮತ್ತು ಶೇ.18ರಷ್ಟಿದ್ದ ಮುಸ್ಲಿಮರ ಪ್ರಾತಿನಿಧ್ಯ ಮೂರು-ನಾಲ್ಕರ ಗಡಿ ದಾಟಿರಲಿಲ್ಲ. ಐದು ರೂಪಾಯಿ ತೆರಿಗೆ ನೀಡುವವರು ಮಾತ್ರ ಮತದಾನದ ಹಕ್ಕು ಪಡೆದಿರುವುದು ಈ ಅನ್ಯಾಯಕ್ಕೆ ಕಾರಣವಾಗಿತ್ತು.
  • ಆ ಕಾಲದ ಭೂಒಡೆತನ ಬಹುಪಾಲು ನಾಯರ್ ಮತ್ತು ನಂಬೂದಿರಿಗಳ ( ಬ್ರಾಹ್ಮಣರ ) ಕೈಯಲ್ಲಿದ್ದ ಕಾರಣ ಉಳಿದ ಜನಾಂಗ ಮತದಾನದ ಹಕ್ಕನ್ನು ಪಡೆಯುವುದು ಅಸಾಧ್ಯವಾಗಿತ್ತು. ಇದನ್ನು ಪ್ರತಿಭಟಿಸಲೆಂದೇ ಮೂರು ಜನಾಂಗಗಳು ಕೂಡಿ “ಸಂಯುಕ್ತ ರಾಜಕೀಯ ಸಂಘಟನೆ” ಯನ್ನು ರಚಿಸಿಕೊಂಡು 1935ರ ಚುನಾವಣೆಯನ್ನು ಬಹಿಷ್ಕರಿಸಿದವು. ಈ ಹೋರಾಟದ ಕಾವಿಗೆ ಮಣಿದ ತಿರುವಾಂಕೂರು ಸಂಸ್ಥಾನ ಜಾತಿ ಪ್ರಮಾಣಕ್ಕೆ ಅನುಗುಣವಾಗಿ ರಾಜಕೀಯ ಮೀಸಲಾತಿ ಘೋಷಿಸಿತು. ಇದರ ಪರಿಣಾಮ ಈಡಿಗರು,ಮುಸಲ್ಮಾನರು, ಕ್ರಿಶ್ಚಿಯನರು
    ರಾಜಕೀಯ ಪ್ರಾತಿನಿಧ್ಯ ಪಡೆದರು.

  • ಮುಂದೆ ಈಡಿಗ ಸಿ ಕೇಶವನ್ 1950 ರಲ್ಲಿ ತಿರುವಾಂಕೂರ – ಕೋಚಿನ್ ಪ್ರಾಂತ್ಯದ ಮುಖ್ಯಮಂತ್ರಿಗಳಾದರು. ಚುನಾವಣೆಗೆ ನಿಲ್ಲುವ ಹಕ್ಕು ಸಹ ಇಲ್ಲದೆ ಬಳುತ್ತಿದ್ದ ಸಮುದಾಯವೊಂದರ ವ್ಯಕ್ತಿಯೊಬ್ಬ ಕೇವಲ 15 ವರ್ಷಗಳಲ್ಲಿ ಒಂದು ರಾಜ್ಯದ ಮುಖ್ಯಮಂತ್ರಿಯಾಗುತ್ತಾನೆ.
    ಇದು ಸಾಧ್ಯವಾದದ್ದು ನಾರಾಯಣ ಗುರುಗಳ ಚಳುವಳಿಯ ಶಿಕ್ಷಣ ಮತ್ತು ಸಂಘಟನೆಯ ಮಾರ್ಗದಿಂದ. ಕೇರಳಿಗರಿಗೆ ಶಿಕ್ಷಣ ಶತ್ರುಗಳ ಮತ್ತು ಮಿತ್ರರ ಸರಿಯಾದ ಪರಿಚಯಮಾಡಿಸಿತ್ತು. ಸಂಘಟನೆ ಮಿತ್ರರೆಲ್ಲ ಸೇರಿ ಹಕ್ಕಿನ ಹೋರಾಟಕ್ಕೆ ಪ್ರೆರೇಪಿಸಿತ್ತು.
    ಶಿಕ್ಷಣ ಪಡೆದು ಪ್ರಜ್ಞಾವಂತರಾಗಿ ನಿಮ್ಮ ಶತ್ರುಗಳ ಮಿತ್ರರ ಸರಿಯಾದ ಪರಿಚಯ ಮಾಡಿಕೊಳ್ಳಿ.

ಲೋಹಿತ್ ನಾಯಕ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *