vittal- ರಾಘವೇಂದ್ರ ಮಠದ ವಿಠ್ಠಲ್‌ ಶಾನಭಾಗ ಇನ್ನು ನೆನಪು

ಸಿದ್ದಾಪುರ : ನಗರದ ಶ್ರೀರಾಘವೇಂದ್ರ ಮಠದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿಕೊಂಡುಬರುತ್ತಿದ್ದ ವಿಠ್ಠಲ ಶಾಂತಾರಾಮ ಶಾನಭಾಗ (82) ಗುರುವಾರ ಮಧ್ಯಾಹ್ನ ಊಟಮಾಡಿ ಮಲಗಿದ್ದ ಸಂದರ್ಭದಲ್ಲಿ ತೀವ್ರ ಹೃದಯಾಘಾತದಿಂದ ಸ್ವರ್ಗಸ್ಥರಾಗಿದ್ದಾರೆ.

.ಸಿದ್ದಾಪುರದ ಗ್ರಾಹಕರ ಸೇವಾ ಸಹಕಾರಿ ಸಂಘದಲ್ಲಿ ಎಕೌಟೆಂಟ್ ಆಗಿ 35 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ದಿವಂಗತರು ಕಳೆದ ಎರಡು ದಶಕಗಳಿಗಿಂತಲೂ ಹೆಚ್ಚು ಕಾಲದಿಂದ ಶ್ರೀರಾಘವೇಂದ್ರಮಠದ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡು ವ್ಯವಸ್ಥಿತವಾಗಿ ನಡೆಸಿಕೊಂಡು ಬರುತ್ತಿದ್ದರು.ಮೃತರು ಪತ್ನಿ, ಇಬ್ಬರು ಗಂಡು ಮಕ್ಕಳು, ಓರ್ವ ಮಗಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಸಂತಾಪ- ವಿಠ್ಠಲ ಶಾನಭಾಗರು ಶ್ರೀ ರಾಘವೇಂದ್ರ ಮಠಕ್ಕೆ ತಮ್ಮನ್ನು ಸಮರ್ಪಿಸಿಕೊಂಡು ಶ್ರೀ ಮಠದ ಉತ್ಕರ್ಷಕ್ಕೆ ಕಾರಣರಾಗಿದ್ದರು. ಅವರ ಅಗಲುವಿಕೆ ಶ್ರೀಮಠದ ದೃಷ್ಟಿಯಿಂದ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ಶ್ರೀರಾಘವೇಂದ್ರ ಸ್ವಾಮಿ ಸೇವಾ ಸಮಿತಿಯ ಅಧ್ಯಕ್ಷ ಗೋಪಾಲ ಗೋವಿಂದ ಶಾನಭಾಗ ಕಂಬನಿ ಮಿಡಿದಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *