ಅರಣ್ಯ ಅತಿಕ್ರಮಣ.. ಬಿ.ಜೆ.ಪಿ.,ಕಾಂಗ್ರೆಸ್‌ ಗಳಿಗೆ ನೈತಿಕತೆ ಇಲ್ಲ

ಅರಣ್ಯ ಅತಿಕ್ರಮಣ ವಿಚಾರದಲ್ಲಿ ಕಾಂಗ್ರೆಸ್‌ ಮತ್ತು ಬಿ.ಜೆ.ಪಿ.ಗಳಿಗೆ ನೈತಿಕತೆ ಇಲ್ಲ, ಈ ವಿಚಾರದಲ್ಲಿ ಪರಸ್ಪರ ಕೆಸರೆರಚಾಟ ನಡೆಸುತ್ತಿರುವುದು ನಾಚಿಕೆಗೇಡು ಎಂದು ಆಪ್‌ ದೂರಿದೆ. ಸಿದ್ಧಾಪುರದ ಆಮ್‌ ಆದ್ಮಿ ಕಛೇರಿಯಲ್ಲಿ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಈ ಆರೋಪ ಮಾಡಿರುವ ಮುಖಂಡರು.

ರವೀಂದ್ರ ನಾಯ್ಕ ರ ಹೋರಾಟದ ಬಗ್ಗೆ ಗೌರವವಿದೆ ಆದರೆ ಕಳೆದ ವಾರ ಅವರ ನಿಯಂತ್ರಣ ತಪ್ಪಿ ಸಮಾವೇಶ ಕಾಂಗ್ರೆಸ್‌ ಮಯವಾದ ಬಗ್ಗೆ ತಮ್ಮ ವಿಷಾದವಿದೆ ಎಂದರು.

ಎ.ರವೀಂದ್ರ ಕಳೆದ ಮೂರು ದಶಕಗಳಿಂದ ಅರಣ್ಯ ಭೂಮಿ ಬಳಕೆದಾರರ ಪರವಾಗಿ ಹೋರಾಟ ನಡೆಸುತಿದ್ದಾರೆ. ದೇಶಪಾಂಡೆ ಸಚಿವರಾಗಿದ್ದಾಗ ಕಾಂಗ್ರೆಸ್‌ ನವರು, ಬಿ.ಜೆ.ಪಿ. ಆಡಳಿತದ ಅವಧಿಯಲ್ಲಿ ಬಿ.ಜೆ.ಪಿ.ಯವರು ಮತ್ತು ಹಿರಿಯ ಶಾಸಕ, ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಧಿಕಾರದಲ್ಲಿದ್ದಾಗ ಅರಣ್ಯ ಅತಿಕ್ರಮಣದಾರರಿಗೆ ನ್ಯಾಯ ಕೊಡಿಸದವರು ಈಗ ಪರಸ್ಪರ ಕೆಸರೆರಚಾಟ ಮಾಡುತ್ತಿರುವುದು ನಾಚಿಗೆಗೇಡು ಎಂದು ಆಪ್‌ ಉತ್ತರ ಕನ್ನಡ ಜಿಲ್ಲಾ ಉಪಾಧ್ಯಕ್ಷ ವೀರಭದ್ರನಾಯ್ಕ ಮತ್ತು ತಾಲೂಕಾ ಅಧ್ಯಕ್ಷ ಲಕ್ಷ್ಮಣ ನಾಯ್ಕ ದೂರಿದರು. ಮಾಧ್ಯಮಗೋಷ್ಠಿಯಲ್ಲಿ ರಾಘವೇಂದ್ರ ನಾಯ್ಕ, ಆಯ್.ಸಿ. ನಾಯ್ಕ. ಲೋಕೇಶ್‌ ಹೆಗಡೆ ಇತರರು ಉಪಸ್ಥಿತರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *