ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲಾಗಿದೆ. ಈ ಸಂದರ್ಭದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ದೇಶಪಾಂಡೆ ಬಗ್ಗೆ ಸಾಕಷ್ಟು ಮೆಚ್ಚುಗೆಯ ಮಾತುಗಳನ್ನಾಡಿದರು. ಇದರ ಜೊತೆಗೆ, ವಿಧಾನಸಭೆ ಚರ್ಚೆಗಳ ಗುಣಮಟ್ಟ ಹೆಚ್ಚಾಗಬೇಕೆಂದೂ ಅವರು ಹೇಳಿದರು.
Latest Posts
A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...
ಜಾಗೃತೆ ವಾಹನ ಓಡಾಟ ಹೆಚ್ಚಿದೆ, ಮಂಗಗಳು ಸಾಯುತ್ತಿವೆ! ಸಾ. ಸಮ್ಮೇಳನ ಮುಗಿದು ಹೋದ ಮೇಲೆ……
December 5, 2024
0 comment
ಉತ್ತರ ಕನ್ನಡ ಜಿಲ್ಲೆಯ ಸಾಹಿತ್ಯ- ಸಂಸ್ಕೃತಿ ಅಭಿವೃದ್ಧಿ ಬಗ್ಗೆ ಕ್ಷಕಿರಣ ಬೀರುವ ಉತ್ತರ ಕನ್ನಡ ಜಿಲ್ಲೆಯ ೨೪ ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿದೆ....
ಮನುಷ್ಯನ ಒಳಿತನ್ನೇ ಧ್ಯಾನಿಸುತ್ತಾ……
December 2, 2024
0 comment
ಒಂದು ಅಪರೂಪದ ಡೊಳ್ಳಿನ ಸ್ಫರ್ಧೆ ನೋಡಿದೆ. ನಮ್ಮದೇ ತಾಲೂಕಿನ ಅರೆಹಳ್ಳದ ತಂಡ ಎಷ್ಟು ಸೊಗಸಾಗಿ ಡೊಳ್ಳು ನೃತ್ಯ ಕುಣಿಯಿತು! ಕೊಡಗಿಬೈಲ್ ಎಂಬ ಹಳ್ಳಿಯ ಒಕ್ಕಲಿಗ...
ಶಿಕಾರಿಪುರ ಪ್ರಥಮ, ಸಿದ್ಧಾಪುರ ದ್ವಿತೀಯ, ಸಾಗರ ತೃತೀಯ
December 1, 2024
0 comment
ಸಿದ್ದಾಪುರದಲ್ಲಿ ನಡೆದ ರಾಜ್ಯ ಮಟ್ಟದ ಹೊನಲು ಬೆಳಕಿನ ಮುಕ್ತ ರಾಜ್ಯ ಮಟ್ಟದ ಡೊಳ್ಳು ಕುಣಿತ ಸ್ಪರ್ಧೆಯಲ್ಲಿ ಬೀರಲಿಂಗೇಶ್ವರ ಡೊಳ್ಳಿನ ಸಂಘ ಅಂಬಾರಗೊಪ್ಪ ಶಿಕಾರಿಪುರ ಪ್ರಥಮ,ಸಿದ್ದಿವಿನಾಯಕ...
ಮಕ್ಕಳಿಗೆ ಆಸ್ತಿಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾಗಿಸಿ
November 29, 2024
0 comment
ಮಕ್ಕಳಿಗೆ ಆಸ್ತಿ,ಆಭರಣ ಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾ ಗಿಸಿ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದ್ದಾರೆ. ಸಿದ್ಧಾಪುರ ಹಾಳದಕಟ್ಟಾ ಮತ್ತು ಕೊಳಗಿ ಪ್ರಾಥಮಿಕ ಶಾಲೆಗಳಲ್ಲಿ...
ಮಾಧ್ಯಮ ಪ್ರತಿನಿಧಿಗಳ ಸಂಘದ ಪದಾಧಿಕಾರಿಗಳ ಅಯ್ಕೆ
November 29, 2024
0 comment
ಸಿದ್ದಾಪುರ: ತಾಲೂಕಿನಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದ ಮಾಧ್ಯಮ ಪ್ರತಿನಿಧಿಗಳ ಸಂಘ (ರಿ) ಸಿದ್ದಾಪುರ ದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಸಂಘದ ಅಧ್ಯಕ್ಷರಾಗಿ ಸಮಾಜಮುಖಿ...