“ಜಂಗಮರಿಗೆ ಅಳಿವಿಲ್ಲ”- ಸ್ಮಾರಕ ನಿರ್ಮಿಸದಂತೆ ಶ್ರೀಗಳ ಸೂಚನೆ

ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಅಸ್ತಂಗತ; “ಜಂಗಮರಿಗೆ ಅಳಿವಿಲ್ಲ”- ಸ್ಮಾರಕ ನಿರ್ಮಿಸದಂತೆ ಶ್ರೀಗಳ ಸೂಚನೆ

ಶತಮಾನದ ಸಂತ, ದೇಶ ಕಂಡ ಎರಡನೇ ವಿವೇಕಾನಂದ ಎಂದೇ ಪೂಜಿಸಲ್ಪಡುವ ವಿಜಯಪುರದ ಜ್ಞಾನಯೋಗಾಶ್ರಮದ  ಶ್ರೀ ಸಿದ್ದೇಶ್ವರ ಶ್ರೀಗಳು ಇಹಲೋಕ ತ್ಯಜಿಸಿದ್ದಾರೆ. 

siddeshwara swamiji vijayapura

ವಿಜಯಪುರ: ಶತಮಾನದ ಸಂತ, ದೇಶ ಕಂಡ ಎರಡನೇ ವಿವೇಕಾನಂದ ಎಂದೇ ಪೂಜಿಸಲ್ಪಡುವ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು (82) ಇಹಲೋಕ ತ್ಯಜಿಸಿದ್ದಾರೆ. 

ಅನಾರೋಗ್ಯಕ್ಕೀಡಾಗಿದ್ದ ಶ್ರೀಗಳು ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.

ಸೋಮುವಾರ ಸಂಜೆ ಬಳಿಕ ಶ್ರೀಗಳ ಆರೋಗ್ಯ ಚಿಂತಾಜನಕವಾಗಿತ್ತು. ಶ್ರೀಗಳ ಅಂತಿಮ ದರ್ಶನ ಪಡೆಯುವುದಕ್ಕೆ ವಿಜಯಪುರದ ಜ್ಞಾನಯೋಗಾಶ್ರಮದತ್ತ ಭಕ್ತರು ಸಾಗರೋಪಾದಿಯಲ್ಲಿ ಆಗಮಿಸುತ್ತಿದ್ದಾರೆ. 

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ರೈತ ಕುಟುಂಬದಲ್ಲಿ 1941 ರ ಅಕ್ಟೋಬರ್ 24 ರಂದು ಜನಿಸಿದ್ದ ಶ್ರೀಗಳ ಪೂರ್ವಾಶ್ರಮದ ಹೆಸರು ಸಿದ್ದಗೊಂಡಪ್ಪ 

ಬಿಜ್ಜರಗಿ ಗ್ರಾಮದ ಶಾಲೆಯಲ್ಲಿಯೇ 4 ನೇ ತರಗತಿವರೆಗೆ ಓದಿದ ನಂತರ ಅವರು ವೇದಾಂತ ಕೇಸರಿ ಎಂದೇ ಪ್ರಖ್ಯಾತರಾಗಿದ್ದ ಜ್ಞಾನಯೋಗಾಶ್ರಮದ ಮಲ್ಲಿಕಾರ್ಜುನ ಸ್ವಾಮಿಗಳವರನ್ನು ಆಶ್ರಯಿಸಿದರು. ಬಾಲಕನ ಚುರುಕುತನವನ್ನು ಗುರುತಿಸಿದ ಹಿರಿಯ ಶ್ರೀಗಳು ತಾವು ಪ್ರವಚನ ಮಾಡುವ ಸ್ಥಳಗಳಿಗೆ ಅವರು ಸಿದ್ದೇಶ್ವರರನ್ನು ಕರೆದೊಯ್ಯ ತೊಡಗಿದರು. ಜೊತೆಯಲ್ಲಿಯೇ ಅವರ ಶಾಲಾ ಕಾಲೇಜುಗಳ ವಿದ್ಯಾಭ್ಯಾಸವೂ ಮುಂದುವರಿಯುವಂತೆ ನೋಡಿಕೊಂಡರು. ಸಿದ್ದೇಶ್ವರ ಶ್ರೀಗಳು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ನಂತರ ಸ್ನಾತಕೋತ್ತರ ವಿದ್ಯಾಭ್ಯಾಸಕ್ಕೆ ಕೊಲ್ಹಾಪುರ ವಿಶ್ವವಿದ್ಯಾನಿಲಯದಿಂದ ತತ್ವಶಾಸ್ತ ವಿಷಯದಲ್ಲಿ ಎಂ.ಎ ಪದವಿಯನ್ನು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *