

ವೀಸಾ ನಿಯಮ ಉಲ್ಲಂಘನೆ – ಭಟ್ಕಳದ ಮಹ್ಮದ್ ಇಲಿಯಾಸ್ ಮತ್ತು ಆತನ ಪಾಕಿಸ್ತಾನಿ ಪತ್ನಿ ನಾಸಿರಾ ಪರವೀನ್ಗೆ ಶಿಕ್ಷೆ ಜೈಲು – ಉತ್ತರ ಕನ್ನಡ ಜಿಲ್ಲಾ ಸತ್ರ ನ್ಯಾಯಾಲಯದ ಆದೇಶ
ಭಟ್ಕಳದ ಜಮಾತುಲ್ ಮುಸ್ಲಿಮೀನ್ ಸಂಸ್ಥೆಗೆ ಸಾವಿರ ವರ್ಷ: ಮಸೀದಿಯಲ್ಲಿ ಪ್ರಾರ್ಥನೆ ವೀಕ್ಷಿಸಿದ ಸ್ವಾಮೀಜಿ
ಭಟ್ಕಳದ ಜಮಾತುಲ್ ಮುಸ್ಲಿಮೀನ್ ಸಂಸ್ಥೆಯ ಸಹಸ್ರ ಶತಮಾನೋತ್ಸವ ಕಾರ್ಯಕ್ರಮಕ್ಕೆ ಕೂಡಲಸಂಗಮದ ಬಸವಧರ್ಮಪೀಠದ ಬಸವಪ್ರಕಾಶ ಸ್ವಾಮೀಜಿ, ಮಾಜಿ ಶಾಸಕ ಜೆ.ಡಿ.ನಾಯ್ಕ ಆಗಮಿಸಿದ್ದರು. ಮಸೀದಿಗೂ ಭೇಟಿ ನೀಡಿ ಮುಸ್ಲಿಂ ಸಮುದಾಯದವರ ಪ್ರಾರ್ಥನೆ ವೀಕ್ಷಿಸಿದರು.
