ಸೊಪ್ಪಿನ ಬೆಟ್ಟದಲ್ಲಿ ರೈತರು ನಿರ್ಮಿಸಿಕೊಳ್ಳುವ ದಾರಿ ಮಾಡಿಕೊಳ್ಳಲು ಆತಂಕ ಪಡಿಸುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿಗಳ ವಿರುದ್ಧ ರೈತರು ಸಿಟ್ಟಾಗಿದ್ದಾರೆ. ಈ ಬಗ್ಗೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಮನವಿ ಮಾಡಿರುವ ಸೋವಿನಕೊಪ್ಪ ವಿ.ಎಸ್.ಎಸ್. ಸದಸ್ಯರು ಮತ್ತು ಗ್ರಾಮ ಪಂಚಾಯತ್ ಸದಸ್ಯರು ರೈತರ ಬಳಕೆಗೆ ಇರುವ ಸೊಪ್ಪಿನ ಬೆಟ್ಟದಲ್ಲಿ ಎಲೆ ಮತ್ತು ಗೊಬ್ಬರ ತರಲು ಅವಶ್ಯವಿರುವ ರಸ್ತೆ ನಿರ್ಮಿಸಿಕೊಳ್ಳಲು ಅರಣ್ಯ ಇಲಾಖೆ ಅಧಿಕಾರಿಗಳು ಅಡ್ಡಿಪಡಿಸುತಿದ್ದಾರೆ ಈ ಬಗ್ಗೆ ಶೀಘ್ರ ಸೂಕ್ತ ಕ್ರಮವಾಗದಿದ್ದರೆ ಉಗ್ರ ಪ್ರತಿಭಟನೆ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದ್ದಾರೆ.
Latest Posts
A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...
ಸಮಾನ ಅವಕಾಶಕ್ಕೆ ಮನವಿ
December 5, 2024
0 comment
ಸಿದ್ದಾಪುರ : ತಾಲೂಕಿನಲ್ಲಿ ಸ್ಥಾಪಿಸಲು ಉದ್ದೇಶಿತ ಮೀನುಗಾರರ ಸೊಸೈಟಿ ರಚನೆಯಲ್ಲಿ ಮೀನು ಮಾರಾಟ ಉದ್ಯೋಗವನ್ನು ಮಾಡುತ್ತಿರುವ ಎಲ್ಲಾ ಸಮುದಾಯದವರಿಗೆ ಅವಕಾಶವನ್ನು ಕಲ್ಪಿಸಬೇಕೆಂದು ಮೀನು ಮಾರಾಟಗಾರರ...
ಕನ್ನಡ ರಾಜ್ಯೋತ್ಸವ ಆಚರಣೆ: ಶುಕ್ರವಾರ ಬಹುಮಾನ ವಿತರಣೆ
December 5, 2024
0 comment
ಸಿದ್ದಾಪುರ : ನಾಡದೇವಿ ಜನಪರ ವೇದಿಕೆ ಸಿದ್ದಾಪುರ ದಿಂದ ಶುಕ್ರವಾರ ಬೆಳಿಗ್ಗೆ 12 ಗಂಟೆಗೆ ಸರಕಾರಿ ಪ್ರಥಮ ದರ್ಜೆ ಕಾಲೇಜ್ ಬೇಡ್ಕಣಿಯಲ್ಲಿ ಕನ್ನಡ ರಾಜ್ಯೋತ್ಸವದ...
ಜಾಗೃತೆ ವಾಹನ ಓಡಾಟ ಹೆಚ್ಚಿದೆ, ಮಂಗಗಳು ಸಾಯುತ್ತಿವೆ! ಸಾ. ಸಮ್ಮೇಳನ ಮುಗಿದು ಹೋದ ಮೇಲೆ……
December 5, 2024
0 comment
ಉತ್ತರ ಕನ್ನಡ ಜಿಲ್ಲೆಯ ಸಾಹಿತ್ಯ- ಸಂಸ್ಕೃತಿ ಅಭಿವೃದ್ಧಿ ಬಗ್ಗೆ ಕ್ಷಕಿರಣ ಬೀರುವ ಉತ್ತರ ಕನ್ನಡ ಜಿಲ್ಲೆಯ ೨೪ ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿದೆ....
ಮನುಷ್ಯನ ಒಳಿತನ್ನೇ ಧ್ಯಾನಿಸುತ್ತಾ……
December 2, 2024
0 comment
ಒಂದು ಅಪರೂಪದ ಡೊಳ್ಳಿನ ಸ್ಫರ್ಧೆ ನೋಡಿದೆ. ನಮ್ಮದೇ ತಾಲೂಕಿನ ಅರೆಹಳ್ಳದ ತಂಡ ಎಷ್ಟು ಸೊಗಸಾಗಿ ಡೊಳ್ಳು ನೃತ್ಯ ಕುಣಿಯಿತು! ಕೊಡಗಿಬೈಲ್ ಎಂಬ ಹಳ್ಳಿಯ ಒಕ್ಕಲಿಗ...
ಶಿಕಾರಿಪುರ ಪ್ರಥಮ, ಸಿದ್ಧಾಪುರ ದ್ವಿತೀಯ, ಸಾಗರ ತೃತೀಯ
December 1, 2024
0 comment
ಸಿದ್ದಾಪುರದಲ್ಲಿ ನಡೆದ ರಾಜ್ಯ ಮಟ್ಟದ ಹೊನಲು ಬೆಳಕಿನ ಮುಕ್ತ ರಾಜ್ಯ ಮಟ್ಟದ ಡೊಳ್ಳು ಕುಣಿತ ಸ್ಪರ್ಧೆಯಲ್ಲಿ ಬೀರಲಿಂಗೇಶ್ವರ ಡೊಳ್ಳಿನ ಸಂಘ ಅಂಬಾರಗೊಪ್ಪ ಶಿಕಾರಿಪುರ ಪ್ರಥಮ,ಸಿದ್ದಿವಿನಾಯಕ...