ಉದಯೋನ್ಮುಖ ಯಕ್ಷ ಕಲಾವಿದ ಜಯಕುಮಾರ್‌ ಮೆಣಸಿ

ಸಿನೆಮಾ ನಟನಾಗಬೇಕೆಂಬ ಬಯಕೆಯಿಂದ ಬಣ್ಣ ಹಚ್ಚಿದ ಸಿದ್ಧಾಪುರದ ಮೆಣಸಿ ಜಯಕುಮಾರ್‌ ನಾಯ್ಕ ಈಗ ದಕ್ಷಿಣೋತ್ತರ ಕನ್ನಡ ಜಿಲ್ಲೆಯ ಯುವ ಕಲಾವಿದರಾಗಿ ಹೆಸರು ಮಾಡುತಿದ್ದಾರೆ. ಕರ್ನಾಟಕ ವಿದ್ಯು ಚ್ಛಕ್ತಿ ನಿಗಮದ ನಿವೃತ್ತ ನೌಕರ ಸಿರಂಜೀವ್‌ ನಾಯ್ಕರ ಪುತ್ರ ಜಯಕುಮಾರ್‌ ಓದಿನೊಂದಿಗೆ ಕಲಾಸಕ್ತಿಯನ್ನೂ ಬೆಳೆಸಿಕೊಂಡವರು. ಸಿನೆಮಾ ಕ್ಷೇತ್ರದಲ್ಲಿ ಹೆಸರು ಮಾಡಬೇಕೆಂದು ಹಂಬಲಿಸಿದ್ದ ಜಯಕುಮಾರ ಮಲೆನಾಡು ಬಿಟ್ಟು ಮಹಾನಗರ ಸೇರಲಿಲ್ಲ. ಕಲೆಯೇ ಬದುಕು ಎಂದು ಕೊಳ್ಳದೆ ಜೀವನೋಪಾಯಕ್ಕೆ ಸರ್ಕಾರಿ ನೌಕರನಾಗಿ ಕೆ.ಇ.ಬಿ. ಯಲ್ಲಿ ಅಧಿಕಾರಿಯಾಗಿರುವ ಜಯಕುಮಾರ್‌ ದಿನವಿಡೀ ಹಸನ್ಮುಖನಾಗಿ ನೌಕರಿಮಾಡುತ್ತಾರೆ. ರಾತ್ರಿ ಸಮಯದಲ್ಲಿ ಹವ್ಯಾಸಿ ಯಕ್ಷಕಲಾವಿದನಾಗಿ ಊರೂರು ತಿರುಗುವ ಜಯಕುಮಾರ್‌ ಈಗ ಯಕ್ಷಲೋಕದ ಭರವಸೆಯ ಹೆಸರು.

ಹಾಸ್ಯ,ರೌದ್ರ,ಆರ್ಭಟ,ಸ್ತ್ರೀ ಯಾವುದೇ ಪಾತ್ರ ಮಾಡಿದರೂ ಜಯಕುಮಾರ್‌ ಗಮನಸೆಳೆಯುತ್ತಾರೆ.ಉತ್ತರ ಕನ್ನಡ ದಕ್ಷಿಣ ಕನ್ನಡಗಳ ಹವ್ಯಾಸಿ ತಂಡಗಳಲ್ಲಿ ಖಾಯಂ ಆಗಿ ಪಾತ್ರ ಮಾಡುವ ಜಯಕುಮಾರ್‌ ಯಾವುದೇ ಪಾತ್ರಕ್ಕೂ ನ್ಯಾಯ ದೊರಕಿಸುವಯುವನಟ ಹಾಸ್ಯ ಪಾತ್ರದ ಜಯಕುಮಾರ್‌ ಎಂದರೆ ಎಲ್ಲರಿಗೂ ಇಷ್ಟ.ಯಕ್ಷಗಾನವನ್ನು ಕಲೆಯನ್ನಾಗಿ ಆರಾಧಿಸುವ ಜಯಕುಮಾರ ಪ್ರವೃತ್ತಿಯಾಗಿ ಸ್ವೀಕರಿಸಿರುವ ಯಕ್ಷಗಾನ ಅವರಿಗೆ ಉತ್ತಮ ಹೆಸರು ತಂದುಕೊಟ್ಟಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *