

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 40 ನಾಯಕರನ್ನೊಳಗೊಂಡ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 40 ನಾಯಕರನ್ನೊಳಗೊಂಡ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಈ ಪಟ್ಟಿಯಲ್ಲಿ ಪ್ರಮುಖವಾಗಿ ಮಲ್ಲಿಕಾರ್ಜುನ್ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ಶಶಿ ತರೂರ್, ಜಗದೀಶ್ ಶೆಟ್ಟರ್, ಡಾ.ಪರಮೇಶ್ವರ್, ರಣದೀಪ್ ಸಿಂಗ್ ಸುರ್ಜೇವಾಲ, ಚಿದಂಬರಂ, ಅಶೋಕ್ ಗೆಹ್ಲೋಟ್, ಸತೀಶ್ ಜಾರಕಿಹೊಳಿ, ಡಿ.ಕೆ ಸುರೇಶ್, ವೀರಪ್ಪ ಮೊಯ್ಲಿ, ರಮ್ಯಾ, ಉಮಾಶ್ರೀ ಸೇರಿ 40 ನಾಯಕರನ್ನು ಹೆಸರಿಸಲಾಗಿದೆ. (kpc)
