ಶಿರಸಿ, ಶಿರಸಿ-ಸಿದ್ಧಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಇಂದು ತಮ್ಮ ಮೊದಲ ಸಭೆ ನಡೆಸಿದರು. ಶಿರಸಿ-ಸಿದ್ಧಾಪುರ ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರು ಸೇರಿದಂತೆ ನೀರಿನ ಕೊರತೆಯ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚಿಸಿದರು.

https://www.youtube.com/watch?v=Vvc98S1vnLY