ದುಖ:ದಲ್ಲೂ ಉಕ್ಕಿದ ಮಾನವೀಯತೆ…ಪ್ರಶಂಸೆ

ಸರಿಸುಮಾರು ಆರು ತಿಂಗಳ ಹಿಂದೆ ಸಾಗರದ ತಾಳಗುಪ್ಪಾ ಬಳಿ ಸಂಭವಿಸಿದ್ದ ಬೈಕ್‌ ಅಪಘಾತದಲ್ಲಿ ಸಿದ್ಧಾಪುರ ಚಂದ್ರಘಟಕಿ ಬಳಿಯ ದೊಡ್ಡಗದ್ದೆಯ ಪರಮೇಶ್ವರ ನಾಯ್ಕರಿಗೆ ಮಾರಣಾಂತಿಕ ಪೆಟ್ಟುಗಳಾಗಿದ್ದವು. ಆ ಸಮಯದಿಂದ ಬೆಂಗಳೂರು, ಮಂಗಳೂರುಗಳಲ್ಲಿ ಚಿಕಿತ್ಸೆ ಕೊಡಿಸಿದ್ದರೂ ಕೋಮಾದಿಂದ ಹೊರಬರದಿದ್ದ ಪರಮೇಶ್ವರ ಮಂಗಳವಾರ ಸಿದ್ಧಾಪುರ ಸರ್ಕಾರಿ ಆಸ್ಫತ್ರೆಯಲ್ಲಿ ಕೊನೆಯ ಉಸಿರೆಳೆದರು.

ಈ ನತದೃಷ್ಟನಿಗೆ ಬೆಂಬಲವಾಗಿ ನಿಂತಿದ್ದ ಅವರ ಸಹೋದರ ಬಿ.ಎಸ್. ಎನ್.ಡಿ.ಪಿ.‌ ತಾಲೂಕಾಧ್ಯಕ್ಷ ವಿನಾಯಕ ನಾಯ್ಕ ಮತ್ತು ಕುಟುಂಬ ಈ ಆಘಾತದಿಂದ ನೊಂದು ನಿರಂತರ ಆರು ತಿಂಗಳು ಚಿಕಿತ್ಸೆ ಕೊಡಿಸಿದ್ದಾರೆ. ಅಂತಿಮವಾಗಿ ಪರಮೇಶ್ವರ ಮೃತರಾಗುತ್ತಲೇ ದುಖ:ದಲ್ಲಿದ್ದ ಕುಟುಂಬ ಅವರ ಕಣ್ಣನ್ನು ದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಮೃತ ಪರಮೇಶ್ವರ ನಾಯ್ಕ ಚಿಕ್ಕ ಮಗು, ಪತ್ನಿ,ಸಹೋದರ, ತಂದೆ-ತಾಯಿ ಸೇರಿದ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಅಪಘಾತದ ನೋವು, ಖರ್ಚಿನ ತೊಂದರೆ ನಡುವೆ ನೇತ್ರ ದಾನದ ಮೂಲಕ ಇತರರ ಕಣ್ಣು ತೆರೆಸಿದ ಈ ಕುಟುಂಬದ ಬಗ್ಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ನೋವಿನಲ್ಲಿರುವ ಈ ಕುಟುಂಬದ ಬಗ್ಗೆ ಸಾಂತ್ವನದ ಮಾತುಗಳನ್ನಾಡಿರುವ ಅನೇಕರು ಈ ಕುಟುಂಬಕ್ಕೆ ಶಕ್ತರು ನೆರವಾಗುವ ಅನಿವಾರ್ಯತೆ ಇದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *