ವಿಪರೀತ ಮಳೆಯ ಹಿನ್ನೆಲೆಯಲ್ಲಿ ಜು.24ರ ಸೋಮುವಾರ ಉತ್ತರಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಬಗ್ಗೆ ಪ್ರಕಟಿಸಿರುವ ಜಿಲ್ಲಾಧಿಕಾರಿಗಳು ಜಿಲ್ಲೆಯ ಜನತೆಗೆ ಮಳೆ, ಪ್ರವಾಹ ಸುರಕ್ಷತೆ ಬಗ್ಗೆ ಕಾಳಜಿ ವಹಿಸಲು ತಿಳಿಸಿದ್ದಾರೆ.