ಸನ್ಮಾನ ಸಾಕು ಸಲಹೆ,ಸಹಕಾರ ಬೇಕು

ಸಿದ್ದಾಪುರ: ಶಾಲು, ಹಾರ-ತುರಾಯಿ ಹಾಕಿ ಅಭಿನಂದಿಸುವ ಬದಲು ಕೆಲಸದ ಪತ್ರ ನೀಡಿ ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಕರೆ ನೀಡಿದರು.
ತಾಲೂಕಿನ ಹಾರ್ಸಿಕಟ್ಟಾ ಗ್ರಾಮ ಪಂಚಾಯ್ತಿ ಕಾಂಗ್ರೆಸ್ ಘಟಕದ ವತಿಯಿಂದ ನೀಡಲಾದ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕನಾಗಿ ಆಯ್ಕೆಯಾಗುವಲ್ಲಿ ಎಲ್ಲರ ಸಹಕಾರ ತುಂಬಾ ಇದೆ. ಕ್ಷೇತ್ರದ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಪರಿಹರಿಸುವುದು ನನ್ನ ಕರ್ತವ್ಯ. ನಿಮ್ಮ ವ್ಯಾಪ್ತಿಯಲ್ಲಿ ಇರುವ ಸಮಸ್ಯೆ ಹಾಗೂ ಕೆಲಸದ ಕುರಿತು ಗಮನಕ್ಕೆ ತರಬೇಕು. ಶಾಲು, ಹಾರ-ತುರಾಯಿ ಹಾಕಿ ಸನ್ಮಾನಿಸುವುದನ್ನು ಬಿಟ್ಟು ಕೆಲಸದ ಪತ್ರ ನೀಡಿ ಎಂದು ತಿಳಿಸಿದರು.


ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಎಸ್.ಆರ್.ಹೆಗಡೆ ಮಾತನಾಡಿ, ಶಾಸಕರಾದವರು ಕೇವಲ ಜನಪ್ರತಿನಿಧಿಯಾದರೆ ಸಾಲದು. ಜನರ ಕಷ್ಟನಷ್ಟಗಳಲ್ಲಿ ಭಾಗಿಯಾಗಬೇಕು. ಅದಕ್ಕೆ ಭೀಮಣ್ಣ ನಾಯ್ಕ ಸ್ಪಷ್ಟ ನಿದರ್ಶನ. ಕಷ್ಟದಲ್ಲಿರುವ ಜನರಿಗೆ ಸರ್ಕಾರದ ಪರಿಹಾರದ ಜತೆಗೆ ವೈಯಕ್ತಿಕವಾಗಿಯೂ ನೆರವು ನೀಡುತ್ತಿದ್ದಾರೆ ಎಂದರು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ, ಮಾಜಿ ಅಧ್ಯಕ್ಷ ಕೆ.ಜಿ.ನಾಗರಾಜ, ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ಲಾ ಹೇರೂರ, ಹಾರ್ಸಿಕಟ್ಟಾ ಘಟಕಾಧ್ಯಕ್ಷ ಕಮಲಾಕರ ನಾಯ್ಕ, ಪ್ರಮುಖರಾದ ವಿ.ಎನ್.ನಾಯ್ಕ, ಎನ್.ಟಿ.ನಾಯ್ಕ, ಪಾಂಡುರಂಗ ನಾಯ್ಕ, ಹಾರ್ಸಿಕಟ್ಟಾ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ವಿದ್ಯಾ ನಾಯ್ಕ, ಸದಸ್ಯ ಅಶೋಕ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

viral news of india today…..! ಹುಡುಗರ ನಿದ್ದೆಗೆಡಿಸಿದ ಯುವತಿಯ ”ರೇಟ್ ಕಾರ್ಡ್”!

‘Rented Girlfriend’: ಬಾಡಿಗೆ ”ಗರ್ಲ್ ಫ್ರೆಂಡ್” ಬೇಕಾ?.. ಹುಡುಗರ ನಿದ್ದೆಗೆಡಿಸಿದ ಯುವತಿಯ ”ರೇಟ್ ಕಾರ್ಡ್”! ವಿದೇಶಗಳಲ್ಲಿ ಚಾಲ್ತಿಯಲ್ಲಿರುವ ಬಾಡಿಗೆ ”ಗರ್ಲ್ ಫ್ರೆಂಡ್” ಅಥವಾ ಬಾಡಿಗೆ...

ಅಕ್ರಮ ಮರಳು: ಪೊಲೀಸರಿಗೆ ಕೈ ತುಂಬಾ ಕಾಸು!

ಅಕ್ರಮ ಮರಳು ಸಾಗಾಣಿಕೆಯಿಂದ ಉತ್ತರ ಕನ್ನಡ ಜಿಲ್ಲೆಯ ಪೊಲೀಸರು ಭರ್ಜರಿ ಕಮಾಯಿ ಮಾಡುತಿದ್ದಾರೆ ಎನ್ನುವ ಮಾತು ಚರ್ಚೆಯಲ್ಲಿದೆ. ಗೇರಸೊಪ್ಪಾ ಅಥವಾ ಮಲೆನಾಡು, ಕರಾವಳಿಯ ಮರಳು...

ಕಾಂಗ್ರೆಸ್ ಅಲ್ಪಸಂಖ್ಯಾತರ ‘ಬಹುದೊಡ್ಡ ಶತ್ರು’; 2024ರ ಚುನಾವಣೆಯಲ್ಲಿ ಮೀಸಲಾತಿ ಮುಖ್ಯ ವಿಷಯ: ಪ್ರಧಾನಿ ಮೋದಿ

ಇಂಡಿಯಾ ಒಕ್ಕೂಟವು ವೋಟ್ ಬ್ಯಾಂಕ್ ರಾಜಕಾರಣದಲ್ಲಿ ತೊಡಗಿದೆ ಎಂದು ಆರೋಪಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ವಿರೋಧ ಪಕ್ಷಗಳು ಪರಿಶಿಷ್ಟ ಜಾತಿ (SC), ಪರಿಶಿಷ್ಟ...

‘ಕಾಂಗ್ರೆಸ್ ಕುಟುಂಬ’: ಬೂತ್ ಮಟ್ಟದಿಂದ ಪಕ್ಷ ಬಲಪಡಿಸಲು ಕಾರ್ಯಕ್ರಮ

ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ‘ಕಾಂಗ್ರೆಸ್ ಕುಟುಂಬ’ ಎಂಬ ಹೊಸ ಉಪಕ್ರಮವನ್ನು ಪ್ರಾರಂಭಿಸುತ್ತಿದೆ. ಉಪಕ್ರಮದ ಭಾಗವಾಗಿ, ಪ್ರತಿ...

ಕರಾವಳಿಯಲ್ಲಿ ಅಕ್ರಮ ಮರಳು ದಂಧೆ ಹೆಚ್ಚಿಸಲಿದೆಯೆ ಹಸಿರು ಪೀಠದ ಆದೇಶ?

ಕರಾವಳಿಯಲ್ಲಿ ಮರಳು ಮಾರಾಟ, ಸಾಗಾಟಕ್ಕೆ ನಿರ್ಬಂಧ ಹೇರಿ ಆದೇಶ ಮಾಡಿರುವ ಹಸಿರು ಪೀಠದ ಹೊಸ ಆದೇಶ ಅಕ್ರಮ ಮರಳುಗಾರಿಕೆಗೆ ದಾರಿ ಮಾಡಲಿದೆಯೆ? ಎನ್ನುವ ಪ್ರಶ್ನೆ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *