ಡಿ. ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ಆಯ್ಕೆ

ಹಿರಿಯ ರಾಜಕಾರಣಿ, ಮಾಜಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರನ್ನು ಈ ಬಾರಿಯ ಡಿ. ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Kagodu_Thimmappa1

ಬೆಂಗಳೂರು: ಹಿರಿಯ ರಾಜಕಾರಣಿ, ಮಾಜಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರನ್ನು ಈ ಬಾರಿಯ ಡಿ. ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಾಹಿತಿ ಹಿ.ಶಿ. ರಾಮಚಂದ್ರೇಗೌಡ ಅವರ ನೇತೃತ್ವದ ಆಯ್ಕೆ ಸಮಿತಿಯು  ಕಾಗೋಡು ತಿಮ್ಮಪ್ಪ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್.ತಂಗಡಗಿ ತಿಳಿಸಿದ್ದಾರೆ.

ಪ್ರಶಸ್ತಿಯು 5 ಲಕ್ಷ ರೂಪಾಯಿ ನಗದು ಹಾಗೂ ಫಲಕವನ್ನು ಒಳಗೊಂಡಿದೆ. ಆ.20ರಂದು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಬೆಳಗ್ಗೆ 11 ಗಂಟೆಗೆ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 108ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಗೋಡು ತಿಮ್ಮಪ್ಪ ಅವರಿಗ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಗೋಡು ತಿಮ್ಮಪ್ಪ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ದೇವರಾಜ ಅರಸು ಅವರ ಗರಡಿಯಲ್ಲಿಯೇ ಬೆಳೆದಿರುವ ತಿಮ್ಮಪ್ಪನವರು ಭೂ ಸುಧಾರಣಾ ಕಾಯ್ದೆಯಷ್ಟೇ ಕ್ರಾಂತಿಕಾರಿಯಾದ “ವಾಸಿಸುವವನನ್ನೇ ಮನೆ ಒಡೆಯ” ನನ್ನಾಗಿ ಮಾಡುವ ಕ್ರಾಂತಿಕಾರಿ ಕಾಯ್ದೆಯ ರೂವಾರಿ ಎಂದಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *