ತ್ರೈಮಾಸಿಕ ಕೆ.ಡಿ.ಪಿ. ಸಭೆ – ಅಧಿಕಾರಿಗಳಿಗೆ ವಾರ್ನ್‌ ಮಾಡಿದ ಭೀಮಣ್ಣ, ಲಿಖಿತ ದೂರು ನೀಡಿ ಎಂದ ವೈದ್ಯಾಧಿಕಾರಿ

ಮುಖ್ಯಂಶಗಳು-

* ಮಾಹಿತಿ ಇಲ್ಲದೆ ಸಭೆಗೆ ಬರಬೇಡಿ

  • ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಭೀಮಣ್ಣ ಗರಂ
  • ವೈನ್‌ ಶಾಪ್‌ ಗಳಲ್ಲಿ ಎಂ.ಆರ್.ಪಿ.ಗಿಂತ ಹೆಚ್ಚು ಬೆಲೆ ಕೊಡಬೇಡಿ
  • ಅಕ್ರಮ ಸಾರಾಯಿ ಮಾರಾಟ ಮಾಡುವವರ ಮೇಲೆ ಹೆಚ್ಚು ದಂಡ ವಿಧಿಸಿ
  • ಶಿಕ್ಷಕರ ಸಂಘದ ಅಧ್ಯಕ್ಷ ಶಾಲೆಗೆ ಹೋಗದೆ ಅನ್ಯ ಕೆಲಸ ಮಾಡುವುದೇಕೆ?
  • *

ಸರ್ಕಾರಿ ಆಸ್ಫತ್ರೆಯಲ್ಲಿ ಲಂಚಾವತಾರ

ಸ್ಥಳೀಯ ಶಾಸಕ ಭೀಮಣ್ಣ ನಾಯ್ಕ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆ.ಡಿ.ಪಿ. ಸಭೆ ತಾಲೂಕಾ ಪಂಚಾಯತ್‌ ಸಭಾ ಭವನದಲ್ಲಿ ನಡೆಯಿತು.ಉಪಸ್ಥಿತರಿದ್ದ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ತಾಲೂಕಾ ಆಸ್ಫತ್ರೆಯ ವೈದ್ಯಾಧಿಕಾರಿ ಡಾ.ಪುರಾಣಿಕ್ ಮಾಹಿತಿ ನೀಡುತ್ತಲೇ ಅವಕಾಶ ಕೋರಿ ಮಾತನಾಡಿದ ತಾ.ಪಂ. ಮಾಜಿ ಸದಸ್ಯ ವಸಂತ ನಾಯ್ಕ ತಾಲೂಕಾ ಆಸ್ಫತ್ರೆಯಲ್ಲಿ ಡಾ. ಲೋಕೇಶ್‌ ನಾಯ್ಕ ಮತ್ತು ವೈದ್ಯಾಧಿಕಾರಿ ಪ್ರಕಾಶ ಪುರಾಣಿಕ್‌ ಬಿಟ್ಟರೆ ಕೆಲವರು ಸರಿಯಾಗಿ ಕೆಲಸಮಾಡುವುದಿಲ್ಲ ಚಿಕ್ಕಪುಟ್ಟದಕ್ಕೂ ಶಿವಮೊಗ್ಗ, ಮಂಗಳೂರಿಗೆ ಸಾಗಹಾಕುವುದು ನಿಂತಿಲ್ಲ, ಹೆರಿಗೆ ವಿಭಾಗದಲ್ಲಿ ಲಂಚ ಇಲ್ಲದೆ ಕೆಲಸ ಆಗುವುದಿಲ್ಲ ಈ ಅವ್ಯವಸ್ಥೆ ಸರಿಪಡಿಸದಿದ್ದರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದರು.

ಯಾವುದೇ ಆರೋಪಕ್ಕೆ ಲಿಖಿತ ದೂರು ನೀಡಿದರೆ ಅವರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದು ಪುರಾಣಿಕ್‌ ಉತ್ತರ ನೀಡಿದರು.

ಅರಣ್ಯ ಇಲಾಖೆಯಲ್ಲಿ ಮೂರು ಜನ ಕಿರಿಯ ಅಧಿಕಾರಿಗಳು ರೈತರಿಗೆ ತೊಂದರೆ ಕೊಡುತ್ತಾರೆ ಎಂದು ವಸಂತ್‌ ನಾಯ್ಕ ವಿವರಿಸುತ್ತಲೇ ಕೆಂಡಾಮಂಡಲರಾದ ಶಾಸಕ ಭೀಮಣ್ಣ ನಾಯ್ಕ ಹಿರಿಯ ಅಧಿಕಾರಿಗಳಿಗೆ ಕರೆ ಮಾಡಿ ಬಿಸಿ ಮುಟ್ಟಿಸಿದರು.

ಅಕ್ರಮಮದ್ಯ ಮಾರಾಟ ತಡೆಯುತ್ತಿಲ್ಲ ಮತ್ತು ಸಾರಾಯಿ ಸ್ಯಾಚೆಟ್‌ ಮತ್ತು ಬಾಟಲಿಗಳಿಗೆ ಮುದ್ರಿತ ನಿಗದಿತ ಬೆಲೆಗಿಂತ ಹೆಚ್ಚಿನ ಹಣ ವಸೂಲಿಮಾಡುತ್ತಾರೆ ಎಂದು ಸಾರ್ವಜನಿಕರು ಹೇಳುತ್ತಲೇ ಅಧಿಕಾರಿಗಳು ಈ ಬಗ್ಗೆ ಕ್ರಮ ಜರುಗಿಸಿದ ಬಗ್ಗೆ ವಿವರಿಸಿದರು.

ಶಿಕ್ಷಕರ ಸಂಘದ ಅಧ್ಯಕ್ಷರು ಸರಿಯಾಗಿ ಶಾಲೆಗೆ ಹೋಗುತಿಲ್ಲ, ಉಸ್ತುವಾರಿ ಸಚಿವರ ಕಾರ್ಯಕ್ರಮದ ಚಿತ್ರ ಕ್ರಾಪ್‌ ಮಾಡಿ ಪ್ರಚಾರ ಪಡೆದುಕೊಳ್ಳುತ್ತಾರೆ ಅವರ ಮೇಲೆ ಕ್ರಮ ಜರುಗಿಸಿ ಎಂದು ಸಾರ್ವಜನಿಕರು ಅಹವಾಲು ಹೇಳಿದಾಗ. ಬಿ.ಇ.ಓ.‌

ಜಿ.ಆಯ್.ನಾಯ್ಕ ರಿಗೆ ಕ್ರಮ ಜರುಗಿಸಲು ಆದೇಶಿಸಿದರು.

ಮಾಹಿತಿ ಇಲ್ಲದೆ ಸಭೆಗೆ ಬಂದಿದ್ದ ಅಧಿಕಾರಿಯೊಬ್ಬರಿಗೆ ತಿವಿದ ಶಾಸಕ ಭೀಮಣ್ಣ ಇಂಥವರು ಸಭೆಗೆ ಬರಲೇಬೇಡಿ ಎಂದು ಎಚ್ಚರಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *