ಇಲ್ಲೂ ಮುಂದುವರಿದ ಪ್ರದೀಪ್‌ ಈಶ್ವರ್‌ ಡ್ರಾಮಾ….!

ದೊಡ್ಮನೆಯಿಂದ ಪ್ರದೀಪ್ ಈಶ್ವರ್ ಔಟ್: ಬಿಗ್ ಬಾಸ್ ಗೆ ತೆರಳಿದ್ದಕ್ಕೆ ಶಾಸಕರನ್ನು ವಜಾಗೊಳಿಸುವಂತೆ ದೂರು!

ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ದೊಡ್ಮನೆಯಿಂದ ಹೊರ ಬಂದಿದ್ದಾರೆ. ಮನೆಗೆ ಹೋದ ಮೊದಲ ದಿನವೇ ಸಾಕಷ್ಟು ಸುದ್ದಿ ಮಾಡಿದ್ದರು ಪ್ರದೀಪ್ ಈಶ್ವರ್

Pradeep Eshwar

ಬೆಂಗಳೂರು: ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ದೊಡ್ಮನೆಯಿಂದ ಹೊರ ಬಂದಿದ್ದಾರೆ. ಮನೆಗೆ ಹೋದ ಮೊದಲ ದಿನವೇ ಸಾಕಷ್ಟು ಸುದ್ದಿ ಮಾಡಿದ್ದರು ಪ್ರದೀಪ್ ಈಶ್ವರ್.  ಹಲವು ದಿನಗಳ ಕಾಲ ಸ್ಪರ್ಧಿಯಾಗಿಯೇ ಅವರು ಮನೆಯಲ್ಲಿ ಉಳಿಯಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅವರು ಹೋದದ್ದು ಅತಿಥಿಯಾಗಿ ಎನ್ನುವುದು ಈಗ ಗೊತ್ತಾಗಿದೆ.

ಬಿಗ್‌ ಬಾಸ್‌ ಮನೆಯಲ್ಲಿ ಎರಡನೇ ದಿನ ಎಲ್ಲರಿಗೂ ಬಿಗ್‌ ಸರ್‌ಪ್ರೈಸ್‌ ಒಂದು ಕಾದಿತ್ತು. ಅಲ್ಲೊಬ್ಬ ಹೊಸ ವ್ಯಕ್ತಿಯ ಆಗಮನವಾಗಿತ್ತು. ಎಲ್ಲರೂ ಅವರು ಸಹ ಬಿಗ್‌ ಬಾಸ್‌ ಸ್ಪರ್ಧಿಯೇ ಎಂದು ಭಾವಿಸಿದ್ದರು. ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌ ಎಂಟ್ರಿ ಎಲ್ಲರನ್ನೂ ಆಶ್ಚರ್ಯಚಕಿತರನ್ನಾಗಿ ಮಾಡಿತ್ತು.

ಪ್ರದೀಪ್‌ ಈಶ್ವರ್‌ ಮನೆಗೆ ಬಂದು, ಸ್ಪರ್ಧಿಗಳ ಜೊತೆ ಮಾತನಾಡುತ್ತಿದ್ದರು. ಎಲ್ಲರನ್ನೂ ತಾವು ಸ್ಪರ್ಧಿ ಎಂದೇ ನಂಬಿಸಿದ್ದರು. ಆದರೆ ಕೆಲ ಹೊತ್ತಿನ ಬಳಿಕ ಬಿಗ್‌ ಬಾಸ್‌ ಮಾತನಾಡಿದರು. ಪ್ರದೀಪ್‌ ಈ ಸೀಸನ್‌ನ ಮೊದಲ ಅತಿಥಿ ಎಂದು ತಿಳಿಸಿದರು.

ಆ ಬಳಿಕ ಶಾಸಕ ಪ್ರದೀಪ್‌ ಈಶ್ವರ್‌ ಸ್ಪರ್ಧಿಗಳಿಗೆಂದು ಸಿಹಿ ತಂದಿದ್ದರು. ಆದರೆ ಅದನ್ನು ಪಡೆಯಲು ಕಂಟೆಸ್ಟಂಟ್ಸ್‌ ಗೆ ಟಾಸ್ಕ್‌ ಒಂದನ್ನು ಆಡಿಸಿದರು. ಆ ಬಳಿಕ ಸ್ಪರ್ಧಿಗಳಿಗೆ ಸಿಹಿ ನೀಡಿದರು. ನಂತರ ಪ್ರದೀಪ್‌ ಈಶ್ವರ್‌ ಬಿಗ್‌ ಬಾಸ್‌ ಆದೇಶದಂತೆ ಮನೆಯಿಂದ ಹೊರಬಂದರು.

ಪ್ರದೀಪ್ ಈಶ್ವರ್ ಬಿಗ್ ಬಾಸ್ ಮನೆಗೆ ಹೋಗಿದ್ದರ ಹಿನ್ನೆಲೆಯಲ್ಲಿ ವಂದೇ ಮಾತರಂ ಸಮಾಜ ಸೇವಾ ಸಂಸ್ಥೆ ವಿಧಾನಸಭೆ ಸ್ಪೀಕರ್​ಗೆ ದೂರು ನೀಡಿದೆ. ಪ್ರದೀಪ್‌ ಈಶ್ವರ್‌ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಸೇವಾ ಸಂಸ್ಥೆಯು ಆಗ್ರಹಿಸಿದೆ. (kpc)


https://samajamukhi.net/2020/06/27/crab-story-of-kannesh/?fbclid=IwAR11aU1pJlUxaRabRrKL6Rus0Xgmz6r92fuXJJXCRkjSKRG2RtdP9jphM2Q

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *