ಕುತೂಹಲ ಕೆರಳಿಸಿದ ಅಮೀರ್ಖಾನ್‌ , ತಾರೆ ಜಮೀನ್‌ ಪರ್‌ ನಂತರ ಮತ್ತೊಂದು ಅಂಥದ್ದೇ ಹೆಸರಿನ ಚಿತ್ರ!

ಮುಂದಿನ ಚಿತ್ರದ ಹೆಸರು ಘೋಷಿಸಿದ ಅಮೀರ್ ಖಾನ್, ಯಾವುದದು?

ಅಮೀರ್ ಖಾನ್ ಅಭಿನಯದ 2007 ರಲ್ಲಿ ಬಿಡುಗಡೆಯಾಗಿ ಯಶಸ್ಸು ಪಡೆದ ಚಿತ್ರ ‘ತಾರೆ ಜಮೀನ್ ಪರ್’, ತಮ್ಮ ಭಾವನಾತ್ಮಕ ನಟನೆ ಮತ್ತು ಚೊಚ್ಚಲ ನಿರ್ದೇಶನದ ಚಿತ್ರವದು. ಅದು ಚಿತ್ರಪ್ರೇಮಿಗಳಲ್ಲಿ ಸಾಕಷ್ಟು ಪ್ರಭಾವ ಬೀರಿತ್ತು, ಈಗಲೂ ಆ ಚಿತ್ರವನ್ನು ನೋಡುವವರಿದ್ದಾರೆ.

Taare Zameen Par film scene

ಅಮೀರ್ ಖಾನ್ ಅಭಿನಯದ 2007 ರಲ್ಲಿ ಬಿಡುಗಡೆಯಾಗಿ ಯಶಸ್ಸು ಪಡೆದ ಚಿತ್ರ ‘ತಾರೆ ಜಮೀನ್ ಪರ್’, ತಮ್ಮ ಭಾವನಾತ್ಮಕ ನಟನೆ ಮತ್ತು ಚೊಚ್ಚಲ ನಿರ್ದೇಶನದ ಚಿತ್ರವದು. ಅದು ಚಿತ್ರಪ್ರೇಮಿಗಳಲ್ಲಿ ಸಾಕಷ್ಟು ಪ್ರಭಾವ ಬೀರಿತ್ತು, ಈಗಲೂ ಆ ಚಿತ್ರವನ್ನು ನೋಡುವವರಿದ್ದಾರೆ.

ಇತ್ತೀಚೆಗೆ ಅಮೀರ್ ಖಾನ್ ನಟನೆ, ನಿರ್ದೇಶನಕ್ಕೆ ಬ್ರೇಕ್ ಹಾಕಿದ್ದರು. ಇತ್ತೀಚಿನ ವರ್ಷಗಳಲ್ಲಿ ಆಮಿರ್ ಖಾನ್​ ಅವರಿಗೆ ನಿರೀಕ್ಷಿತ ಪ್ರಮಾಣದ ಗೆಲುವು ಸಿಕ್ಕಿಲ್ಲ. ‘ಲಾಲ್​ ಸಿಂಗ್ ಛಡ್ಡಾ’ ಸಿನಿಮಾ ಸೋತಿತು.

ಇದೀಗ 2023ರ ಕೊನೆಯ ಹೊತ್ತಿಗೆ ತಮ್ಮ ಮುಂದಿನ ಚಿತ್ರವನ್ನು ಘೋಷಿಸಿದ್ದಾರೆ. ಅದಕ್ಕೆ ಅವರು ಕೊಟ್ಟಿರುವ ಶೀರ್ಷಿಕೆ “ಸಿತಾರೆ ಜಮೀನ್ ಪರ್” ಎಂದು. ಚಿತ್ರ “ತಾರೆ ಜಮೀನ್ ಪರ್” ಅನ್ವೇಷಿಸಿದ ವಿಷಯದ ಮೇಲೆ ಇರುತ್ತದೆ.

ನಾನು ಚಿತ್ರದ ಬಗ್ಗೆ ಹೆಚ್ಚು ಹೇಳಲು ಸಾಧ್ಯವಿಲ್ಲ. ಚಿತ್ರದ ಶೀರ್ಷಿಕೆ ‘ಸಿತಾರೆ ಜಮೀನ್ ಪರ್ ನಿಮಗೆ ನನ್ನ ‘ತಾರೆ ಜಮೀನ್ ಪರ್’ ಚಿತ್ರ ನೆನಪಿರಬೇಕು. ಈ ಚಿತ್ರದ ಹೆಸರು ‘ಸಿತಾರೆ ಜಮೀನ್ ಪರ್’ ಏಕೆಂದರೆ ನಾವು ಅದೇ ವಿಷಯದೊಂದಿಗೆ ಹತ್ತು ಹೆಜ್ಜೆ ಮುಂದೆ ಹೋಗುತ್ತಿದ್ದೇವೆ ಎಂದು ಹೇಳಿದ್ದಾರೆ. ಅಮೀರ್ ಖಾನ್, “ಸಿತಾರೆ ಜಮೀನ್ ಪರ್” ಜನರನ್ನು ನಗಿಸುತ್ತದೆ ಮತ್ತು ಅಳುವಂತೆ ಮಾಡುತ್ತದೆ ಎಂದು ಹೇಳಿದರು. 

ವಿಷಯ ಒಂದೇ, ಅದಕ್ಕಾಗಿಯೇ ನಾವು ಈ ಹೆಸರನ್ನು ಚಿಂತನಶೀಲವಾಗಿ ಆರಿಸಿದ್ದೇವೆ. ನಾವೆಲ್ಲರೂ ನ್ಯೂನತೆಗಳನ್ನು ಹೊಂದಿದ್ದೇವೆ ಆದರೆ ವಿಶೇಷವಾದದ್ದನ್ನು ಹೊಂದಿದ್ದೇವೆ, ಆದ್ದರಿಂದ ನಾವು ಈ ವಿಷಯವನ್ನು ಮುಂದಕ್ಕೆ ತೆಗೆದುಕೊಳ್ಳುತ್ತಿದ್ದೇವೆ ಎಂದು ಹೇಳಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *