ಸಿದ್ಧಾಪುರದಲ್ಲಿ ಪ್ರಾರಂಭವಾಯ್ತು ನಿಸರ್ಗಶಾಸ್ತ್ರ ‍‍ಮತ್ತು ‍‍‍ ‍ಯೋಗ ವಿಜ್ಞಾನ ಇದು ಜಿಲ್ಲೆಯ ಮೂರನೇ ವೈದ್ಯಕೀಯ ಕಾಲೇಜು

ಉತ್ತರ ಕನ್ನಡ ಜಿಲ್ಲೆಯ ಮೂರನೇ ಮೆಡಿಕಲ್‌ ಕಾಲೇಜ್‌ ಸಿದ್ದಾಪುರದ ಸಿದ್ಧಾಪುರಮೆಡಿಕಲ್‌ ಇನ್ಸ್‌ ಟಿಟ್ಯೂಟ್‌ ಆಫ್‌ ನ್ಯಾಚುರೋಪತಿ ‍ ಯೋಗಿಕ್‌ ಸೈನ್ಸ್‌ ಶುಕ್ರವಾರ ಎಸ್.ಪಿ.ಎಸ್.‌ ಎಂಜಿ.ಸಿ. ಕಾಲೇಜ್‌ ಆವರಣದಲ್ಲಿ ಪ್ರಾರಂಭವಾಯಿತು. ಪ್ರತಿಷ್ಠಿತ ಶಿಕ್ಷಣ ಪ್ರಸಾರಕ ಸಮೀತಿಯ ಸ್ವತಂತ್ರ ಸಂಸ್ಥೆ ಇದಾಗಿದ್ದು ಧನ್ವಂತರಿ ಆಯುರ್ವೇದ ಕಾಲೇಜ್‌ ಮತ್ತು ಆಸ್ಫತ್ರೆಯ ಜೊತೆಗೆ ಈ ಮೆಡಿಕಲ್‌ ಕಾಲೇಜ್‌ ಮತ್ತು ಆಸ್ಫತ್ರೆಗಳು ಇಲ್ಲಿ ಕಾರ್ಯನಿರ್ವಹಿಸಲಿವೆ.

ಈ ಕಾರ್ಯಕ್ರಮದ ಅಂಗವಾಗಿ ಮಾತನಾಡಿದ ಸಂಸ್ಥೆಯ ಉಪಾಧ್ಯಕ್ಷ ಶಶಿಭೂಷಣ ಹೆಗಡೆ ಸಣ್ಣ ತಾಲೂಕಾದ ಸಿದ್ಧಾಪುರದಲ್ಲಿ ತಾಲೂಕಿನ ಎರಡನೇ ವೈದ್ಯಕೀಯ ಕಾಲೇಜ್‌ ಮತ್ತು ಜಿಲ್ಲೆಯ ಮೂರನೇ ಮೆಡಿಕಲ್‌ ಕಾಲೇಜ್‌ ನಮ್ಮ ಆವರಣದಲ್ಲಿರುವುದು ನಮಗೆ ಹೆಮ್ಮೆ ಸ್ಥಳೀಯರು ಕೂಡಾ ಈ ಸಂಸ್ಥೆಗಳ ಪ್ರಯೋಜನ ಪಡೆಯಬೇಕು ಎಂದರು.

ಶುಭಾರಂಭದ ಅಂಗವಾಗಿ ನಡೆದ ಸರಳ ಕಾರ್ಯಕ್ರಮದಲ್ಲಿ ಜಿ.ಕೆ.ಹೆಗಡೆ, ವಿನಾಯಕ ರಾವ್‌ ಹೆಗಡೆ, ಡಾ. ರೂಪಾಭಟ್‌ ಉಪಸ್ಥಿತರಿದ್ದರು. ಸೌಜನ್ಯ ಹೆಗಡೆ ಪ್ರಾರ್ಥಿಸಿದರು. ಪ್ರೋ. ರಾಘವೇಂದ್ರ ಎಲ್.ಸ್ವಾಗತಿಸಿದರು.ಡಾ.ಕವಿತಾ ಭಾದ್ರಿ ವಂದಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *