ಪ್ರಧಾನಿ ಮೋದಿ ಭೇಟಿ ಮಾಡಿದ ದೇವೇಗೌಡರ ಕುಟುಂಬ

ಜೆಡಿಎಸ್-ಬಿಜೆಪಿ ಮೈತ್ರಿ ನಂತರ ಮೊದಲ ಬಾರಿಗೆ ಪ್ರಧಾನಿ ಮೋದಿ ಭೇಟಿ ಮಾಡಿದ ದಳಪತಿಗಳು!

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಿರ್ಧಾರ ಪ್ರಕಟವಾದ ನಂತರ ಇದೇ ಮೊದಲ ಬಾರಿಗೆ ಜೆಡಿಎಸ್ ಮುಖಂಡರು ಪ್ರಧಾನಿ  ನರೇಂದ್ರ ಮೋದಿಯನ್ನು ಭೇಟಿಯಾಗಿದ್ದಾರೆ.

Jds Leaders meet pm  narendra modi

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಿರ್ಧಾರ ಪ್ರಕಟವಾದ ನಂತರ ಇದೇ ಮೊದಲ ಬಾರಿಗೆ ಜೆಡಿಎಸ್ ಮುಖಂಡರು ಪ್ರಧಾನಿ  ನರೇಂದ್ರ ಮೋದಿಯನ್ನು ಭೇಟಿಯಾಗಿದ್ದಾರೆ.

ದೆಹಲಿಯ ಸಂಸತ್ ಭವನದಲ್ಲಿ  ಇಂದು ಮಾಜಿ ಪ್ರಧಾನಿ ಎಚ್.ಡಿ  ದೇವೇಗೌಡ  ಪುತ್ರರಾದ ಎಚ್.ಡಿ  ಕುಮಾರಸ್ವಾಮಿ ಮತ್ತು  ಎಚ್.ಡಿ  ರೇವಣ್ಣ ಅವರ  ಜೊತೆ ಪ್ರಧಾನಿ ಮೋದಿ ಭೇಟಿಯಾಗಿದ್ದಾರೆ.

ಈ ವಿಚಾರವನ್ನು ಪ್ರಧಾನಿ ಮೋದಿ ಎಕ್ಸ್ ( ಟ್ವಿಟರ್ ) ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ರಾಷ್ಟ್ರದ ಪ್ರಗತಿಗೆ ದೇವೇಗೌಡ ಜಿ ಅವರ ಅನುಕರಣೀಯ ಕೊಡುಗೆಯನ್ನು ಭಾರತವು ಬಹಳವಾಗಿ ಗೌರವಿಸುತ್ತದೆ ಎಂದು ಪೋಸ್ಟ್ ಮಾಡಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಶಿರಸಿ – ಹಣಕಾಸಿನ ವಿಚಾರ ಒಂದು ಸಾವು, ಮಹಿಳೆಯ ಬಂಧನ!

ಶಿರಸಿ ಪೊಲೀಸ್ರಿಂದ ಕಾರ್ಯಚರಣೆ. ಎಟಿಎಂ ನಿಂದ ಹಣ ತೆಗೆಯಲು ಮುಗ್ದ ಹೆಣ್ಣು ಮಕ್ಕಳಿಗೆ ನೆರವಾಗುವ ನಾಟಕಮಾಡಿ ಅವರ ಎಟಿಎಂ ನಿಂದಲೇ ಹಣ ತೆಗೆದು ಪರಾರಿಯಾಗುತ್ತಿದ್ದ...

ನಾನು ಗ್ಯಾರಂಟಿ ವಿರೋಧಿಯಲ್ಲ…- ಆರ್.ವಿ. ದೇಶಪಾಂಡೆ

ಐದು ಗ್ಯಾರಂಟಿಗಳಿಗೆ ೫೮ ಸಾವಿರ ಕೋಟಿ ವ್ಯಯವಾಗುತಿದ್ದು ಇದು ಸರ್ಕಾರಕ್ಕೆ ಹೊರೆಯಾಗುತ್ತಿರುವುದರಿಂದ ಅಭಿವೃದ್ಧಿಗೂ ತೊಡಕಾಗುತ್ತಿದೆ. ಅರ್ಹರಿಗೆ ಮಾತ್ರ ಈ ಯೋಜನೆಗಳ ಲಾಭ ತಲುಪುವಂತೆ ಮಾಡಿ...

ಕಾನಗೋಡು ಬಳಿ ಅಪಘಾತ, ಒಂದು ಸಾವು

ಶಿರಸಿ ತಾಲೂಕಿನ ಕಾನಗೋಡು ಬಳಿ ಇಂದು ಮಧ್ಯಾಹ್ನ ನಡೆದ ಭೀಕರ ಅಪಘಾತದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟು ಇನ್ನೊಬ್ಬರಿಗೆ ತೀವೃತರಹದ ಗಾಯಗಳಾದ ಬಗ್ಗೆ ವರದಿಯಾಗಿದೆ. ಕಾರು...

ತಾ.ಜಿ. ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆ……

ಬ್ಲಾಕ್, ಜಿಲ್ಲಾಧ್ಯಕ್ಷರ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸುಳಿವು ಸಂಘಟನಾತ್ಮಕ ಬದಲಾವಣೆ ಹಾಗೂ ಸಮಾಜಕ್ಕೆ ತಲುಪುವ ಉದ್ದೇಶದಿಂದ ಜಿಲ್ಲಾ ಮಟ್ಟದ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗುತ್ತದೆ ಎಂದು...

ಹುಲಕುತ್ರಿಯ ಶಿಕ್ಷಕ ದರ್ಶನ ಹರಿಕಾಂತ್‌ ಅಭಿನಂದಿಸುತ್ತಾ……

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶೈಕ್ಷಣಿಕ ಜಿಲ್ಲೆಯ ಕುಗ್ರಾಮ ಹುಲಕುತ್ರಿ. ಈ ಗ್ರಾಮದಲ್ಲಿ ಮುಖ್ಯ ಶಿಕ್ಷಕರಾಗಿ ಪ್ರಾಥಮಿಕ ಶಾಲೆಯನ್ನು ವಿಶ್ವಕ್ಕೆ ಪರಿಚಯಿಸಿದವರು ದರ್ಶನ ಹರಿಕಾಂತ....

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *