ಸುಕನ್ಯಾ ಸಮೃದ್ಧಿ ಯೋಜನೆಯ ಬಡ್ಡಿ ದರ ಏರಿಸಿದ ಸರ್ಕಾರ: ಬಡ್ಡಿ ದರ ಎಷ್ಟಿದೆ?: ಇಲ್ಲಿದೆ ಮಾಹಿತಿ 

ಇಂಡಿಯಾ ಒಕ್ಕೂಟ ಸರ್ಕಾರ ಸುಕನ್ಯಾ ಸಮೃದ್ಧಿ ಯೋಜನೆ (ಎಸ್ಎಸ್ ವೈ) ಯೋಜನೆಯ ಬಡ್ಡಿ ದರವನ್ನು ಏರಿಕೆ ಮಾಡಿದೆ.
 

Sukanya Samridhi Yojana

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸುಕನ್ಯಾ ಸಮೃದ್ಧಿ ಯೋಜನೆ (ಎಸ್ಎಸ್ ವೈ) ಯೋಜನೆಯ ಬಡ್ಡಿ ದರವನ್ನು ಏರಿಕೆ ಮಾಡಿದೆ.
ಹಣಕಾಸು ಸಚಿವಾಲಯದ ಸುತ್ತೋಲೆಯ ಪ್ರಕಾರ, ಸುಕನ್ಯಾ ಸಮೃದ್ಧಿ ಯೋಜನೆಯ ಠೇವಣಿಗೆ ಶೇ.8.2 ರಷ್ಟು ಬಡ್ಡಿ ದರ ಇರಲಿದೆ. ಈ ಹಿಂದೆ ಶೇ.8 ರಷ್ಟು ಬಡ್ಡಿ ನೀಡಲಾಗುತ್ತಿತ್ತು. 

ಮುಖ್ಯವಾಗಿ ಅಂಚೆ ಕಚೇರಿಗಳಿಂದ ನಿರ್ವಹಿಸಲ್ಪಡುವ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರವನ್ನು ಸರ್ಕಾರವು ಪ್ರತಿ ತ್ರೈಮಾಸಿಕದಲ್ಲಿ ತಿಳಿಸುತ್ತದೆ.

ಎಸ್ಎಸ್ ವೈ ನ ಪ್ರಯೋಜನಗಳು 

  • ಸರ್ಕಾರಿ ಬೆಂಬಲಿತ ಯೋಜನೆ ಇದಾಗಿದ್ದು, ಖಾತರಿ ಆದಾಯವನ್ನು ನೀಡುತ್ತದೆ.
  • ಎಸ್ಎಸ್ ವೈ ಖಾತೆಯಡಿಯಲ್ಲಿ 1.50 ಲಕ್ಷ ರೂಪಾಯಿಗಳವರೆಗಿನ ಹೂಡಿಕೆಗೆ ತೆರಿಗೆ ವಿನಾಯಿತಿಯನ್ನು ಐಟಿ ಕಾಯ್ದೆಯ 80 ಸಿ ಅಡಿಯಲ್ಲಿ ಪಡೆಯಬಹುದಾಗಿದೆ. 
  • ಸುಕನ್ಯಾ ಸಮೃದ್ಧಿ ಯೋಜನೆಯಡಿ ಇಡಲಾದ ಬಡ್ಡಿ ತೆರಿಗೆ ಮುಕ್ತವಾಗಿರಲಿದೆ. 
  • ಸುಕನ್ಯಾ ಸಮೃದ್ಧಿ ಯೋಜನೆಯಡಿ ಒಂದು ಖಾತೆಗೆ ಒಂದು ವರ್ಷಕ್ಕೆ ಕನಿಷ್ಠ 250 ರೂಪಾಯಿಗಳಿಂದ ಗರಿಷ್ಠ 1.5 ಲಕ್ಷ ರೂಪಾಯಿಗಳನ್ನು ಹೂಡಿಕೆ ಮಾಡಬಹುದಾಗಿದೆ.
  • ಸುಕನ್ಯಾ ಸಮೃದ್ಧಿ ಖಾತೆಯಿಂದ ಹಿಂತೆಗೆತ ಹಾಗೂ ಮೆಚ್ಯುರಿಟಿ ನಿಯಮಗಳು ಇಂತಿವೆ. 
  • ಹೆಣ್ಣುಮಗುವೊಂದು 18 ವರ್ಷ ದಾಟುತ್ತಿದ್ದಂತೆಯೇ ಆ ಮಗುವಿನ ಪೋಷಕರು ಆರ್ಥಿಕ ವರ್ಷದಲ್ಲಿ ಉಳಿದಿರುವ ಶೇ.50 ರಷ್ಟು ಹಣವನ್ನು ಖಾತೆಯಿಂದ ತೆಗೆಯಬಹುದಾಗಿದೆ. (ಕಪ್ರಡಾ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *