ಸಿದ್ದಾಪುರ: ತಾಲೂಕಿನ ಕಂಚಿಮನೆ ತೊಂಡೆಮಡಕಿಯ ಪ್ರಗತಿಪರ ಕೃಷಿಕರಾಗಿದ್ದ ಕೆರಿಯಾ ದ್ಯಾವಾ ಮಡಿವಾಳ(೯೦)ಶುಕ್ರವಾರ ನಿಧನಹೊಂದಿದರು.
ಅವರಿಗೆ ಪುತ್ರ, ಪುತ್ರಿ ಇದ್ದಾರೆ.
Latest Posts
A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...
ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್ ಬಗ್ಗೆ ತಕರಾರು
June 29, 2024
0 comment
ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...
ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...
ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ
June 26, 2024
0 comment
ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್ ನಾಯ್ಕ ಈಗಲೂ ಸೈದ್ಧಾಂತಿಕ...
ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...
ಪಿ.ಎಂ.ಶ್ರೀ ಎಲ್.ಕೆ.ಜಿ.ಗೆ ಚಾಲನೆ ನೀಡಿದ ಶಾಸಕ ಭೀಮಣ್ಣ
June 25, 2024
0 comment
ಸಿದ್ದಾಪುರ: ತಾಲೂಕಿನ ಕೋಲಶಿರ್ಸಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಸಾಲಿನಿಂದ ಪ್ರಾರಂಭವಾಗಿರುವ ಪಿ.ಎಮ್.ಶ್ರೀ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಗೆ ಶಿರಸಿ-ಸಿದ್ದಾಪುರ ಕ್ಷೇತ್ರದ...