ಸಂಸದರ ಸಂವಿಧಾನ ಬದಲಾವಣೆ ಹೇಳಿಕೆ: ಶಾಂತಾರಾಮ ನಾಯಕ ತೀವ್ರ ಖಂಡನೆ

—————————————-

‘ನಾವು ಬಂದಿರುವುದೇ ಸಂವಿಧಾನ ಬದಲಿಸುವುದಕ್ಕೆ’ ಎಂದು ಹಿಂದೆ ಹೇಳಿದ್ದ ಬಿಜೆಪಿ ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಈಗ ಮತ್ತೆ ಮುಂದಿನ ಚುನಾವಣೆ ಯಲ್ಲಿ 400 ಎಂಪಿ ಗಳನ್ನು ಗೆಲ್ಲಿಸಿ ನಾವು ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿರುವುದು ಭಾರತದ ಜನಸಮುದಾಯಲ್ಲಿ ಆತಂಕ ಹಾಗೂ ಭಯವನ್ನು ಹುಟ್ಟಿಸುತ್ತದೆ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸುವದಾಗಿ  ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷರ ಶಾಂತಾರಾಮ ನಾಯಕ ತಿಳಿಸಿದ್ದಾರೆ,

  ನಮ್ಮ ಹೆಮ್ಮೆಯ ಸಂವಿಧಾನದ ಅಡಿಯಲ್ಲಿ 5 ಸಲ ಎಂಪಿ ಆಗಿ ಅಧಿಕಾರ , ಸಂಪತ್ತು ಅನುಭವಿಸುತ್ತಿರುವ ಸಂಸದರು ನಾಲ್ಕುವರೇ ವರ್ಷದ ನಂತರ ಪ್ರತ್ಯಕ್ಷವಾಗಿ ದೇಶ ವಿರೋಧಿ ಹೇಳಿಕೆ ನೀಡುತ್ತಿರುವದು ಸಹಿಸಿಕೊಳ್ಳಲು ಸಾಧ್ಯವಿಲ್ಲ.

     1950 ರಲ್ಲಿ ಸಂವಿಧಾನವನ್ನು ಅಂಗೀಕರಿಸಿದಾಗ ಆರ್ ಎಸ್ ಎಸ್ ಸಂವಿಧಾನ ವಿರೋಧಿಸಿತ್ತು, ಅದನ್ನೇ ಅನಂತಕುಮಾರ ಪುನ:ರುಚ್ಚರಿಸಿದ್ದಾರೆ, ಆರ್ ಎಸ್ ಎಸ್ ಮತ್ತು ಬಿಜೆಪಿ ಭಾರತೀಯ ಸಂವಿಧಾನ ಅಳಿಸಿಹಾಕಿ ಮನುಸ್ಮೃತಿ ಜಾರಿಗೆ ತರಲು ರಹಸ್ಯ ಕಾರ್ಯಸೂಚಿಯನ್ನು  ಹೊಂದಿದೆ. ಅವರು ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಮತ್ತು ಧರ್ಮ ನಿರಪೇಕ್ಷತೆ  ಮತ್ತು ಸ್ವಾತಂತ್ರ್ಯದ ಹಕ್ಕನ್ನು ಕಸಿದುಕೊಳ್ಳಲು ಪ್ರಯತ್ನ ನಡೆಸಿದ್ದಾರೆ, 

ತೋರಿಕೆಗೆ ಅನಂತ ಕುಮಾರ್ ಹೇಳಿಕೆ  ಪಕ್ಷದ ಹೇಳಿಕೆ ಅಲ್ಲ ಎನ್ನುವವರು  ತಾಕತ್ತಿದ್ದರೆ ಬಿಜೆಪಿ ಯಿಂದ ಉಚ್ಚಾಟಿಸಲಿ ಎಂದು ಕರ್ನಾಟಕ ಪ್ರಾಂತ ರೈತ ಸಂಘದಜಿಲ್ಲಾಧ್ಯಕ್ಷ ಶಾಂತಾರಾಮ ನಾಯಕ ತಿಳಿಸಿದ್ದಾರೆ

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *