ಪ.ಪಂ. ರಸ್ತೆ, ಚರಂಡಿ ನಿರ್ವಹಣೆಗೆ ಆದ್ಯತೆ ನೀಡಲು ಶಾಸಕರ ಸೂಚನೆ

ಸಿದ್ಧಾಪುರ ಪಟ್ಟಣ ಪಂಚಾಯತ್‌ ವ್ಯಾಪ್ತಿಯ ರಸ್ತೆಗಳ ನಿರ್ವಹಣೆ,ಹಾಗೂ ಚರಂಡಿ ಮತ್ತು ನೀರಿನ ವ್ಯವಸ್ಥೆಗಳಿಗೆ ಆದ್ಯತೆಯ ಮೇಲೆ ಕೆಲಸ ಮಾಡಲು ಶಾಸಕ ಭೀಮಣ್ಣ ನಾಯ್ಕ ಸೂಚಿಸಿದರು.

ಪಟ್ಟಣ ಪಂಚಾಯತ್‌ ಸಭಾ ಭವನದಲ್ಲಿ ಪ್ರಗತಿ ಪರಿಶೀಲನೆ ನಡೆಸಿದ ಅವರು ಚರಂಡಿ ದುರಸ್ತಿ, ನೀರಿನ ಪೋಲು ತಡೆ ಹಾಗೂ ರಸ್ತೆ ನಿರ್ವಹಣೆಗಳನ್ನು ಅದ್ಯತೆಯ ಮೇಲೆ ಮಾಡಲು ಸೂಚಿಸಿದರು.

ಪ.ಪಂ. ನ ಹೊಸೂರು ೧೨,೧೩ ನೇ ವಾರ್ಡ್‌ ಮತ್ತು ಕೊಂಡ್ಲಿ ಭಾಗದ ರಸ್ತೆ ನಿರ್ವಹಣೆ ಬಗ್ಗೆ ಸ್ಥಳೀಯರು ಶಾಸಕರ ಗಮನ ಸೆಳೆದರು. ಸಭೆಯ ನಂತರ ಕೆಲವು ಪ್ರದೇಶಗಳ ಭೇಟಿ ಮಾಡಿದ ಶಾಸಕರು ಸ್ಥಳೀಯರು ತಮ್ಮ ಬಳಿ ದೂರು ನೀಡದಂತೆ ಜನರ ಅಹವಾಲುಗಳಿಗೆ ಸ್ಪಂದಿಸಲು ಆದೇಶಿಸಿ ಸಾರ್ವಜನಿಕರ ಸಹಕಾರದಿಂದ ತೆರಿಗೆ ವಸೂಲಾತಿಯನ್ನೂ ಹೆಚ್ಚಿಸಲು ಸಲಹೆ ನೀಡಿದರು.

ತಕ್ಷಣದ ಅನಿವಾರ್ಯತೆ, ಆಗಲೇಬೇಕಾದ ಅವಶ್ಯ ಕೆಲಸಗಳ ಬಗ್ಗೆ ಶೀಘ್ರ ಕಾರ್ಯಾರಂಭಕ್ಕೆ ಸೂಚಿಸಿದ ಶಾಸಕರು ಸರ್ಕಾರ, ಅಧಿಕಾರಿಗಳಿಂದ ಆಗಬೇಕಾದ ಕೆಲಸಗಳನ್ನು ಸಮಯ ಪಡೆಯದೆ ಮಾಡಿಕೊಡುವ ಭರವಸೆ ನೀಡಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *