ಭಟ್ಕಳ ಕರಿಕಲ್‌ ನಲ್ಲಿ ೩೬ ದಿನಗಳ ಸಾಂಸ್ಕೃತಿಕ ಸಂಬ್ರಮ

ಧರ್ಮಸ್ಥಳ ನಿತ್ಯಾನಂದ ಮಠದ ಆಶ್ರಯದಲ್ಲಿ ಭಟ್ಕಳದ ಕರಿಕಲ್‌ ಶಾಖಾ ಮಠದಲ್ಲಿ ಜುಲೈ, ಆಗಸ್ಟ್‌ ತಿಂಗಳುಗಳಲ್ಲಿ ನಿರಂತರ ೩೬ ದಿನಗಳ ಸಾಂಸ್ಕೃತಿಕ ಹಬ್ಬ ನಡೆಸಲಾಗುತ್ತಿದೆ.

ಈ ಬಗ್ಗೆ ಇಂದು ಸಿದ್ಧಾಪುರ ನಾಮಧಾರಿ ಅಭಿವೃದ್ಧಿ ಸಂಘ ಕರೆದ ಮಾಧ್ಯಮಗೋಷ್ಠಿಯಲ್ಲಿ ವಿವರ ನೀಡಲಾಯಿತು.

ಧರ್ಮಸ್ಥಳ ನಿತ್ಯಾನಂದ ನಗರದ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್‌ ತನ್ನ ಭಟ್ಕಳ ಕರಿಕಲ್‌ ಶಾಖಾ ಮಠದಲ್ಲಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ ವೃತವನ್ನು ಇಲ್ಲಿ ನಡೆಸುತ್ತಿದೆ.

ಜುಲೈ ೨೧ ರಿಂದ ಪ್ರಾರಂಭವಾಗುವ ಶ್ರೀಗಳ ಚಾತುರ್ಮಾಸ್ಯ ವೃತಾರಂಭದಿಂದ ಪ್ರಾರಂಭವಾಗಿ ಆಗಸ್ಟ್‌ ೩೦ರ ವರೆಗೆ ನಡೆಯುವ ಚಾತುರ್ಮಾಸದ ಅಂಗವಾಗಿ ಅನೇಕ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಈ ವೃತ, ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ೨೧ ಜುಲೈ ನಿಂದ ಆಗಸ್ಟ್‌ ೨೪ ರ ವರೆಗೆ ಪ್ರತಿದಿನ ಸಾಯಂಕಾಲ ನಿರಂತರ ೩೬ ದಿನಗಳ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸಾಂಸ್ಕೃತಿಕ ಉತ್ಸವಗಳ ಅಂಗವಾಗಿ ಯಕ್ಷಗಾನ, ಧಾರ್ಮಿಕ ಪಠಣಗಳು ನಡೆಯಲಿದ್ದು ದಕ್ಷಿಣೋತ್ತರ ಕನ್ನಡ ಜಿಲ್ಲೆಗಳ ಕಲಾವಿದರು, ತಂಡಗಳು ಸೇರಿದಂತೆ ರಾಜ್ಯದ ಮೂಲೆಮೂಲೆಗಳಿಂದ ಕಲಾವಿದರು,ಮೇಳಗಳು ಭಾಗವಹಿಸಲಿವೆ.

ಇದರ ಉದ್ಘಾಟನಾ ಕಾರ್ಯಕ್ರಮದಲ್ಲಿ ನಾಡಿನ ಜನಪ್ರತಿನಿಧಿಗಳ ತಂಡವೇ ಪಾಲ್ಗೊಳ್ಳಲಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *