


ಸುಳ್ಳು ಸುದ್ದಿ- ನಿಂದನೆ,ಅವಾಚ್ಯಚಾಗಿ ಸರ್ಕಾರಿ ಉದ್ಯೋಗಿಗಳು,ಜನಪ್ರತಿನಿಧಿಗಳನ್ನು ನಿಂದಿಸುತ್ತಿದ್ದ ಆರೋಪಗಳ ಹಿನ್ನೆಲೆಯಲ್ಲಿ ಶಿರಸಿ ಸುಪ್ರಸನ್ನನಗರದ ಸಂತೋಷ ಗಣಪತಿ ಹೆಗಡೆ ಎಂಬುವವರನ್ನು ಬಂಧಿಸಿದ ಶಿರಸಿ ಪೊಲೀಸರು ಅವರ ಮೇಲೆ ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದ್ದಾರೆ.

ಇನ್ಫೋಸಿಸ್ ನೌಕರನಾಗಿರುವ ಸಂತೋಷ ಹೆಗಡೆ ಸಾಮಾಜಿಕ ಜಾಲತಾಣದಲ್ಲಿ ಜನಪ್ರ ತಿನಿಧಿಗಳು, ಅಧಿಕಾರಿಗಳನ್ನು ನಿಂದಿಸಿ, ಅವಾಚ್ಯಚಾಗಿ ಬಯ್ಯುವುದು ಸೇರಿದಂತೆ ಸುಳ್ಳುಸುದ್ದಿ ಹಬ್ಬಿಸುತ್ತಿದ್ದ ಎಂದು ಆರೋಪಿಸಲಾಗಿದೆ.
ಶಿರಸಿ ನಗರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಜಿಲ್ಲಾ ಪೊಲೀಸ್ ವರಿಷ್ಠರ ಫೇಸ್ ಬುಕ್ ಪೊಸ್ಟ್ ಗೆ ಕೂಡಾ ಇವರು ಅವಾಚ್ಯವಾಗಿ ನಿಂದಿಸಿ ಪ್ರತಿಕ್ರೀಯಿಸಿರುವ ಬಗ್ಗೆ ದೂರಲಾಗಿದೆ.


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






