ಸಿದ್ದಾಪುರದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಕಿಯರ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ಪ್ರಾಥಮಿಕ ಶಾಲಾ ಶಿಕ್ಷಕಿಯರ ಸಮೂಹ ಗಾನ, ಡೊಳ್ಳು ನೃತ್ಯಗಳು ಪ್ರೇಕ್ಷಕರನ್ನು ರಂಜಿಸಿದವು. ಅಚ್ಚುಕಟ್ಟಾದ ಕಾರ್ಯಕ್ರಮಗಳೊಂದಿಗೆ ನಿರೂಪಣೆಗೆ ತಕ್ಕಂತೆ ಶಿಸ್ತುಬದ್ಧವಾಗಿ ಸಾಗಿದ ಕಾರ್ಯಕ್ರಮ ಮಾದರಿ ಎನಿಸಿತು. ಶಾಸಕರ ಮಾತಿನ ವೇಳೆ ವಿದ್ಯುತ್ ವ್ಯತ್ಯಯವಾಗಿದ್ದು ಬಿಟ್ಟರೆ ಇಡೀ ಕಾರ್ಯಕ್ರಮ ಸೊಗಸಾಗಿ ನಡೆಯಿತು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರ ಬೇಡಿಕೆ, ಕ್ಷೇತ್ರಶಿಕ್ಷಣಾಧಿಕಾರಿ ಎಂ.ಎಚ್. ನಾಯ್ಕರ ಚುಟುಕು ಪ್ರಾಸ್ಥಾವಿಕ ನುಡಿಗಳು ಹೈಲೈಟ್ ಗಳಾಗಿದ್ದವು.
Latest Posts
A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...
ನಾನು ಗ್ಯಾರಂಟಿ ವಿರೋಧಿಯಲ್ಲ…- ಆರ್.ವಿ. ದೇಶಪಾಂಡೆ
September 16, 2024
0 comment
ಐದು ಗ್ಯಾರಂಟಿಗಳಿಗೆ ೫೮ ಸಾವಿರ ಕೋಟಿ ವ್ಯಯವಾಗುತಿದ್ದು ಇದು ಸರ್ಕಾರಕ್ಕೆ ಹೊರೆಯಾಗುತ್ತಿರುವುದರಿಂದ ಅಭಿವೃದ್ಧಿಗೂ ತೊಡಕಾಗುತ್ತಿದೆ. ಅರ್ಹರಿಗೆ ಮಾತ್ರ ಈ ಯೋಜನೆಗಳ ಲಾಭ ತಲುಪುವಂತೆ ಮಾಡಿ...
ಕಾನಗೋಡು ಬಳಿ ಅಪಘಾತ, ಒಂದು ಸಾವು
September 16, 2024
0 comment
ಶಿರಸಿ ತಾಲೂಕಿನ ಕಾನಗೋಡು ಬಳಿ ಇಂದು ಮಧ್ಯಾಹ್ನ ನಡೆದ ಭೀಕರ ಅಪಘಾತದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟು ಇನ್ನೊಬ್ಬರಿಗೆ ತೀವೃತರಹದ ಗಾಯಗಳಾದ ಬಗ್ಗೆ ವರದಿಯಾಗಿದೆ. ಕಾರು...
ತಾ.ಜಿ. ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ……
September 16, 2024
0 comment
ಬ್ಲಾಕ್, ಜಿಲ್ಲಾಧ್ಯಕ್ಷರ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸುಳಿವು ಸಂಘಟನಾತ್ಮಕ ಬದಲಾವಣೆ ಹಾಗೂ ಸಮಾಜಕ್ಕೆ ತಲುಪುವ ಉದ್ದೇಶದಿಂದ ಜಿಲ್ಲಾ ಮಟ್ಟದ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗುತ್ತದೆ ಎಂದು...
ಹುಲಕುತ್ರಿಯ ಶಿಕ್ಷಕ ದರ್ಶನ ಹರಿಕಾಂತ್ ಅಭಿನಂದಿಸುತ್ತಾ……
September 14, 2024
0 comment
ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶೈಕ್ಷಣಿಕ ಜಿಲ್ಲೆಯ ಕುಗ್ರಾಮ ಹುಲಕುತ್ರಿ. ಈ ಗ್ರಾಮದಲ್ಲಿ ಮುಖ್ಯ ಶಿಕ್ಷಕರಾಗಿ ಪ್ರಾಥಮಿಕ ಶಾಲೆಯನ್ನು ವಿಶ್ವಕ್ಕೆ ಪರಿಚಯಿಸಿದವರು ದರ್ಶನ ಹರಿಕಾಂತ....
wild news….! ಜಿಂಕೆ, ಚಿರತೆ ಸಾವು!
September 13, 2024
0 comment
ಜಿಂಕೆ ಬೇಟೆಯಾಡಿ ಕೊಂದ ಅರೋಪದ ಮೇಲೆ ಅರಣ್ಯ ಇಲಾಖೆಯವರು ಯಲ್ಲಾಪುರ ತಾಲೂಕಿನ ಮದನೂರು ಗ್ರಾಮದ ಹುಲಗೋಡಿನ ರಮೇಶ ನಾಗೇಶ ಗಾಂವ್ಕರ ಎಂಬಾತನನ್ನು ಬಂಧಿಸಿ ಆತನಿಂದ...