


ಶಿರಸಿ ತಾಲೂಕಿನ ಕಾನಗೋಡು ಬಳಿ ಇಂದು ಮಧ್ಯಾಹ್ನ ನಡೆದ ಭೀಕರ ಅಪಘಾತದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟು ಇನ್ನೊಬ್ಬರಿಗೆ ತೀವೃತರಹದ ಗಾಯಗಳಾದ ಬಗ್ಗೆ ವರದಿಯಾಗಿದೆ. ಕಾರು ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡರು. ಅವರಲ್ಲೊಬ್ಬ ಆಸ್ಫತ್ರೆಯಲ್ಲಿ ಸಾವನ್ನಪ್ಪಿದ್ದು ಮೃತಪಟ್ಟವ್ಯಕ್ತಿ ಶಿರಸಿಯ ಚಂದ್ರಶೇಖರ್ ಪಲ್ಲೇದ ಎನ್ನಲಾಗಿದೆ.
