ಆರ್.ಎಂ.ಹೆಗಡೆ ಬಾಳೇಸರರಿಗೆ ಸನ್ಮಾನ


ಸಿದ್ದಾಪುರ ೩೧, ಕರ್ನಾಟಕರಾಜ್ಯಗ್ರಾಮೀಣಅಭಿವೃದ್ಧಿ ಮತ್ತು ಪಂಚಾಯತರಾಜ್ ವಿಶ್ವ ವಿದ್ಯಾನಿಲಯಗದಗ ವತಿಯಿಂದ ವೈಕುಂಠ ಮೇಹ್ತಾ ನ್ಯಾಶನಲ್‌ಇನ್ಸಿ÷್ಟಟ್ಯೂಟ್‌ಆಫ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್‌ಪುಣೆ ಸಹಯೋಗದಲ್ಲಿಇಂಡಿಯನ್ ಸೊಸೈಟಿ ಫಾರ್ ಸ್ಟಡೀಸ್‌ಇನ್‌ಕೋ-ಆಪರೇಶನ್ ಪುಣೆ ಹಾಗೂ ಕರ್ನಾಟಕರಾಜ್ಯ ಸೌಹಾರ್ಧ ಫೇಡರಲ್ ಕೋ ಆಪ್ರೇಟಿವ್ ಲಿಮಿಟೆಡ್ ಬೆಂಗಳೂರು ಆಶ್ರಯದಲ್ಲಿ” ೩೯ನೇ ರಾಷ್ಟಿçಯ ಸಂಶೋಧನಾ ವಾರ್ಷಿಕ ಮಹಾಸಮ್ಮೇಳನದ ಅಂಗವಾಗಿ ಗದಗಿನ ನಾಗಾವಿ ಗಂಗೋತ್ರಿಯಲ್ಲಿ ನಡೆಯುವಕಾರ್ಯಕ್ರಮದಲ್ಲಿ, ಸಿದ್ದಾಪುರ ಟಿ.ಎಮ್.ಎಸ್‌ಅಧ್ಯಕ್ಷ ಹಾಗೂ ದಿ ಕೆ.ಡಿ.ಸಿ.ಸಿ. ಬ್ಯಾಂಕ್ ಲಿ., ಶಿರಸಿ ನಿರ್ದೇಶಕ ಸಹಕಾರರತ್ನ ಪುರಸ್ಕೃತ ಆರ್‌ಎಮ್ ಹೆಗಡೆ ಬಾಳೇಸರಅವರನ್ನು ಜ.೩ ರ ಶುಕ್ರವಾರ ಬೆಳಿಗ್ಗೆ ೧೦.೩೦ ಕ್ಕೆ ಸನ್ಮಾನಿಸಲು ನಿರ್ಧರಿಸಿದೆ.
ಕಾರ್ಯಕ್ರಮದಉದ್ಘಾಟನೆಯನ್ನುಕರ್ನಾಟಕ ಕಾನೂನು ಹಾಗೂ ಪ್ರವಾಸೋಧ್ಯಮ ಸಚಿವಎಚ್.ಕೆ.ಪಾಟೀಲ್‌ವರು ನಡೆಸಿಕೊಡಲಿದ್ದಾರೆ.ಪುಣೆಯ ಆಯ್.ಎಸ್.ಎಸ್.ಸಿ ಯಚೇರ್‌ಮನ್ ಜಿ. ಎಚ್‌ಅಮಿನ್‌ಅಧ್ಯಕ್ಷತೆ ವಹಿಸಲಿರುವರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *