ನ್ಯೂಸ್‌ ರೌಂಡ್… ಶಿಕ್ಷಣ ಇಲಾಖೆಗೆ ಶ್ಲಾಘನೆ, ಲೋಕೋಪಯೋಗಿ ಇಲಾಖೆಗೆ ಎಚ್ಚರಿಕೆ!

ಎತ್ತಿನ ಗಾಡಿ ಏರಿದ ಶಾಸಕ- ರೈತ, ಶಾಸಕ ಭೀಮಣ್ಣ ನಾಯ್ಕ ಸಿದ್ಧಾಪುರ ಪ್ರಥಮ ದರ್ಜೆ ಕಾಲೇಜ್‌ ಜಾನಪದ ಉತ್ಸವಕ್ಕೆ ಎತ್ತಿನ ಗಾಡಿ ಮೂಲಕ ಬಂದು ಚಾಲನೆ ನೀಡಿ ಸುದ್ದಿ ಮಾಡಿದ್ದಾರೆ. ಕಾಲೇಜಿನ ಸಂಪ್ರದಾಯ ದಿನಾಚರಣೆ, ಜಾನಪದ ಉತ್ಸವದಲ್ಲಿ ನಾಡಿನ ಹಬ್ಬದ ಸೊಗಡನ್ನು ಪರಿಚಯಿಸಿ ಈ ಕಾಲೇಜ್‌ ಸುದ್ದಿ ಮಾಡಿದೆ.

ಸಿದ್ಧಾಪುರ ನಾಣಿಕಟ್ಟಾ ಪಿ.ಯು. ಕಾಲೇಜ್‌ ಪ್ರಾಂಶುಪಾಲರ ಕಾರು ನಿಯಂತ್ರಣ ತಪ್ಪಿ ಬಿದ್ದು ಚಿಕ್ಕ-ಪುಟ್ಟ ಗಾಯಗಳಿಂದ ಎಂ.ಕೆ. ನಾಯ್ಕ ಹೊಸಳ್ಳಿ ಪಾರಾಗಿದ್ದಾರೆ.

ಸಿದ್ಧಾಪುರ ತಾ.ಪಂ. ತ್ರೈಮಾಸಿಕ ಸಭೆಯಲ್ಲಿ ಶಾಸಕ ಭೀಮಣ್ಣ ನಾಯ್ಕ ಮಳೆಗಾಲದ ವಿಶೇಶ ತಯಾರಿ ಜೊತೆ ಇತರ ಸಹಜ ಕೆಲಸಗಳನ್ನು ನಿರ್ವಹಿಸಲು ಸೂಚನೆ ನೀಡಿದ್ದಾರೆ. ಮಂಗನ ಹಾವಳಿ ತಡೆ, ವೃಕ್ಷೋಪಣೆ ಕಾರ್ಯಕ್ರಮ ಮಾಡಿ ಜನರ ವಿಶ್ವಾಸ ಗಳಿಸಲು ಅರಣ್ಯ ಇಲಾಖೆಗೆ ಆದೇಶಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

mirjan port- ಹಳೆ ವೈಭವ ಸಾರುವ ಹೊಸ ಪ್ರವಾಸಿ ತಾಣ ಕುಮಟಾದ ಮಿರ್ಜಾನ ಕೋಟೆ

ಒಂದು ದೇಶದ ವೈಭವವನ್ನು ಆದೇಶದ ಇತಿಹಾಸ ಚರಿತ್ರೆಗಳ ಮೂಲಕ ಅಳೆಯಲಾಗುತ್ತದೆ. ಅವಿಭಜಿತ ಭಾರತ ಬಹುವಿಶಾಲ ರಾಷ್ಟ್ರವಾಗಿತ್ತು. ಇಮ್ಮಡಿ ಪುಲಕೇಶಿಯ ಕಾಲದಲ್ಲಿ ಕೇರಳದಿಂದ ಗೋದಾವರಿ ನದಿ...

ನ್ಯೂಸ್‌ ರೌಂಡ್… ಶಿಕ್ಷಣ ಇಲಾಖೆಗೆ ಶ್ಲಾಘನೆ, ಲೋಕೋಪಯೋಗಿ ಇಲಾಖೆಗೆ ಎಚ್ಚರಿಕೆ!

ಎತ್ತಿನ ಗಾಡಿ ಏರಿದ ಶಾಸಕ- ರೈತ, ಶಾಸಕ ಭೀಮಣ್ಣ ನಾಯ್ಕ ಸಿದ್ಧಾಪುರ ಪ್ರಥಮ ದರ್ಜೆ ಕಾಲೇಜ್‌ ಜಾನಪದ ಉತ್ಸವಕ್ಕೆ ಎತ್ತಿನ ಗಾಡಿ ಮೂಲಕ ಬಂದು...

ಶಿರೂರು…ಮತ್ತೊಂದು ದುರಂತ! ಶಿರಸಿ-ಅಂಕೋಲಾ ರಸ್ತೆ ಬಂದ್!

ಶಿರೂರು ಭೂಕುಸಿತದಿಂದ ಬದುಕುಳಿದಿದ್ದ ವೃದ್ಧ ಸಿಡಿಲು ಬಡಿದು ಸಾವು ಮೃತನನ್ನು ಗ್ರಾಮದ ತಮ್ಮಣ್ಣಿ ಅನಂತ ಗೌಡ (65) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ...

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

Latest Posts

mirjan port- ಹಳೆ ವೈಭವ ಸಾರುವ ಹೊಸ ಪ್ರವಾಸಿ ತಾಣ ಕುಮಟಾದ ಮಿರ್ಜಾನ ಕೋಟೆ

ಒಂದು ದೇಶದ ವೈಭವವನ್ನು ಆದೇಶದ ಇತಿಹಾಸ ಚರಿತ್ರೆಗಳ ಮೂಲಕ ಅಳೆಯಲಾಗುತ್ತದೆ. ಅವಿಭಜಿತ ಭಾರತ ಬಹುವಿಶಾಲ ರಾಷ್ಟ್ರವಾಗಿತ್ತು. ಇಮ್ಮಡಿ ಪುಲಕೇಶಿಯ ಕಾಲದಲ್ಲಿ ಕೇರಳದಿಂದ ಗೋದಾವರಿ ನದಿ ತೀರದ ವರೆಗೆ ಕನ್ನಡ ನಾಡೇ ಪಸರಿಸಿತ್ತು ಎಂದು ಹೇಳಲಾಗುತ್ತದೆ. ಆಯಾ ಕಾಲದ ಅರಸರು ತಮ್ಮ ಸಾಮ್ರಾಜ್ಯವನ್ನು ವಿಸ್ತರಿಸುತ್ತಾ ನೆರೆ ಹೊರೆಯವರನ್ನು ಮತ್ತಷ್ಟು ಸರಿಸುತ್ತಾ ತಮ್ಮ ವ್ಯಾ ಪ್ತಿಯನ್ನು ವಿಸ್ತರಿಸುತಿದ್ದರು....

Recommended For You

About the Author: Kanneshwar Naik

Leave a Reply

Your email address will not be published. Required fields are marked *