ಪಂಚ ಗ್ಯಾರಂಟೀಗಳ ಯಶಸ್ವಿ ಅನುಷ್ಠಾನದೊಂದಿಗೆ ಜಿ.ಡಿ.ಪಿ.ಯಲ್ಲೂ ರಾಜ್ಯ ಮೊದಲನೆಯದಾಗಿರುವುದು ತಮ್ಮ ಸರ್ಕಾರದ ಸಾಧನೆ ಎಂದು ಬಣ್ಣಿಸಿರುವ ಶಾಸಕ ಭೀಮಣ್ಣ ನಾಯ್ಕ ಈ ಸಾಧನೆ ಪಂಚಗ್ಯಾರಂಟೀ ಯೋಜನೆಗಳ ವಿರೋಧಿಗಳ ಬಾಯಿ ಮುಚ್ಚಿಸಿದೆ ಎಂದು ಹೇಳಿದ್ದಾರೆ. ಸಿದ್ಧಾಪುರ ತಾ.ಪಂ. ಸಭಾಭವನದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಶ್ರಮಿಸಿದ ಎಲ್ಲಾ ಸದಸ್ಯರನ್ನು ಅಭಿನಂದಿಸಿದರು. ಸತೀಶ್ ನಾಯ್ಕ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದರು.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi