



ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ.


ಕೋಲಶಿರ್ಸಿಯಲ್ಲಿ—
ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಮಾರಿಕಾಂಬಾ ದೇವಾಲಯದ ಉದ್ಘಾಟನೆ ಮತ್ತು ಮಾರಿಕಾಂಬಾ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಲಿದ್ದು ಇದರ ಅಂಗವಾಗಿ ಫೆ. ೨ರಿಂದ ೪ ರವರೆಗೆ ಮೂರು ದಿವಸಗಳ ಕಾರ್ಯಕ್ರಮಗಳು ನಡೆಯಲಿವೆ. ಈ ಬಗ್ಗೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ದೇವಾಲಯ ಆಡಳಿತ ಸಮೀತಿ ಮೂರು ದಿವಸಗಳ ಈ ಕಾರ್ಯಕ್ರಮಕ್ಕೆ ಸಾರ್ವಜನಿಕ ಆಹ್ವಾನ ನೀಡಿತು.



- ಫೆ.೨- ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮಾರಿಕಾಂಬಾ ಮೂರ್ತಿ ಮೆರವಣಿಗೆ..
- ಫೆ.೦೩- ಮೂರ್ತಿ ಪ್ರತಿಷ್ಠಾಪನೆ
- ಮಂಗಳವಾರ & ಬುಧವಾರ ಅನ್ನಸಂತರ್ಪಣೆ
- ಫೆ. ೪ ರ ಬುಧವಾರ ರಾತ್ರಿ ೯.೩೦ಕ್ಕೆ ಶ್ರೀ ಸಂಪೂರ್ಣದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






