



ವಿಧಾನ ಸಭೆಯ ಉಪಸಭಾಧ್ಯಕ್ಷರ ಸ್ಥಾನಕ್ಕೆ ಶಾಸಕ ಮಂಕಾಳ ವೈದ್ಯ ನಾಮಪತ್ರ ಸಲ್ಲಿಕೆ ಮಾಡಿದರು. ವಿಧಾನ ಪರಿಷತ್ ನ ಉಪ ಸಭಾಪತಿ ಸ್ಥಾನಕ್ಕೆ ನಟಿ ಉಮಾಶ್ರೀ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸಭೆಯ ಸದಸ್ಯರಾದ ಭಟ್ಕಳ ಶಾಸಕ ಮಂಕಾಳು ವೈದ್ಯ ಮತ್ತು ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ನೇತೃತ್ವದ ಕಾಂಗ್ರೆಸ್ ೨ ಸರ್ಕಾರದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದರು. ಇಬ್ಬರೂ ಒಲ್ಲದ ಮನಸ್ಸಿನಿಂದ ಪಕ್ಷದ ತೀರ್ಮಾನಕ್ಕೆ ಎಸ್.. ಎಂದು ಒಪ್ಪಿದ್ದಾರೆ.




_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________

