ತ್ಯಾರಸಿ ಯುವತಿಗೆ ಬಂಗಾರದ ಪದಕ

ಸಿದ್ದಾಪುರ: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಸಿದ್ದಾಪುರ ತಾಲೂಕಿನ ತ್ಯಾರ್ಸಿಯ ರಚನಾ ಪ್ರಕಾಶ ಗೌಡರ್ ರಾಜ್ಯದ ರಾಜ್ಯಪಾಲರಿಂದ ಬಂಗಾರದ( ಗೋಲ್ಡ್ ಮೆಡಲ್ ) ಪಡೆದುಕೊಂಡಿದ್ದಾರೆ.
ದಾವಣಗೆರೆಯ ಬಿಡಿಟಿ ಇಂಜನೀಯರಿಂಗ್ ಕಾಲೇಜಿನಲ್ಲಿ ಇಂಡಸ್ಟ್ರಿಯಲ್ & ಪ್ರೊಡಕ್ಷನ್ ವಿಭಾಗದಲ್ಲಿ ಪ್ರಥಮ ರ್ಯಾಂಕ್ ಪಡೆದ ರಚನಾಳಿಗೆ ರಾಜ್ಯದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಹಾಗೂ ಉಪಮುಖ್ಯಮಂತ್ರಿ ಡಾ.‌ಜಿ.ಪರಮೇಶ್ವರ ಪ್ರಮಾಣಪತ್ರ ಹಾಗೂ ಪದಕ ಪ್ರಧಾನ ಮಾಡಿದರು. ಈಕೆ‌ ತ್ಯಾರ್ಸಿಯ ಪ್ರಕಾಶ ಗೌಡ ಹಾಗೂ ರೇಖಾ ದಂಪತಿಯ ಪುತ್ರಿಯಾಗಿದ್ದು, ರಚನಾಳ ಸಾಧನೆಗೆ ಪಾಲಕರು, ಸಂಬಂಧಿಕರು, ಹಿತೈಷಿಗಳು ಹಾಗೂ ತ್ಯಾರ್ಸಿಯ ಗ್ರಾಮಸ್ಥರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

KOLSIRSI VSS….ಆಡಳಿತಮಂಡಳಿ & ಸಿಬ್ಬಂದಿ ಗಳ ವಿರುದ್ಧ ಪೊಲೀಸ್ ದೂರು

ಸಿದ್ದಾಪುರ ಕೋಲಸಿರ್ಸಿ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘದ ಅಜಮಾಸು ೨೦ ಕೋಟಿ ಅವ್ಯವಹಾರದ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದ್ದು ನಕಲಿ ಖಾತೆ...

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ...

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

Latest Posts

KOLSIRSI VSS….ಆಡಳಿತಮಂಡಳಿ & ಸಿಬ್ಬಂದಿ ಗಳ ವಿರುದ್ಧ ಪೊಲೀಸ್ ದೂರು

ಸಿದ್ದಾಪುರ ಕೋಲಸಿರ್ಸಿ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘದ ಅಜಮಾಸು ೨೦ ಕೋಟಿ ಅವ್ಯವಹಾರದ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದ್ದು ನಕಲಿ ಖಾತೆ ಸಾಲ ಮಾಡಿ ಮೆರೆದ ಆಡಳಿತ ಮಂಡಳಿ ಸದಸ್ಯ ರೊಂದಿಗೆ ಎಲ್ಲಾ ಸಿಬ್ಬಂದಿಗಳ ಮೇಲೆ ಅಪರಾಧ ಪ್ರಕರಣ ದಾಖಲಿಸಲು ಇಂದು ಕೆಲವು ಸದಸ್ಯರು ತಹಸಿಲ್ದಾರ್ ರಿಗೆ ಮನವಿ ಮತ್ತು ಪೊಲೀಸ್...

Recommended For You

About the Author: Kanneshwar Naik

Leave a Reply

Your email address will not be published. Required fields are marked *