


ಸಿದ್ದಾಪುರ, ತಾಲೂಕಿನ ಕಿಲಾರ ಓಣಿಕೇರಿಯ ಹಿರಿಯ ಸಾಮಾಜಿಕ ಕಾರ್ಯಕರ್ತ ಮಾಸ್ತ್ಯಾ ರಾಮ ನಾಯ್ಕ ಮಂಗಳವಾರ ನಿಧನರಾದರು. ಮೂವರು ಗಂಡುಮಕ್ಕಳು ಸೇರಿ ಅಪಾರ ಬಂಧು ಬಳಗ ಅಗಲಿದ ನಾಯ್ಕರು ಸ್ವಾತಂತ್ರ್ಯ ಪೂರ್ವದಲ್ಲಿ ಜನಿಸಿ ಕೃಷಿ, ಸಾಮಾಜಿಕ ಕ್ಷೇತ್ರಗಳಲ್ಲಿ ದುಡಿದಿದ್ದರು. ಕೇವಲ ನಾಲ್ಕನೇ ತರಗತಿಓದಿದ್ದ ಮಾಸ್ತ್ಯಾನಾಯ್ಕ ಯಕ್ಷಗಾನಕಲಾವಿದರಾಗಿ, ಹಲಗೇರಿ ಗ್ರಾಪಂ ಮತ್ತು vss ಸದಸ್ಯರಾಗಿಸೇವೆಸಲ್ಲಿಸಿದ್ದ ನಾಯ್ಕರು ಗ್ರಾಮಅರಣ್ಯ ಸಮೀತಿ ಅಧ್ಯಕ್ಷರಾಗಿಕೂಡಾ ಹೆಸರುಮಾಡಿದ್ದರು.

ನಾಯ್ಕರ ನಿಧನಕ್ಕೆ ಸಂತಾಪ ಸೂಚಿಸಿದ ಡಿಸಿಸಿ ಅಧ್ಯಕ್ಷ ಜಿ. ಟಿ. ನಾಯ್ಕ, ಶಾಸಕ ಭೀಮಣ್ಣ ನಾಯ್ಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ್ ನಾಯ್ಕ ವಕೀಲ ಅಯ್. ಜಿ. ನಾಯ್ಕ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಲಲಿತಾ ನಾಯ್ಕ ಗುಲ್ಲು ಮನೆ ಸೇರಿದ ಅನೇಕರು
ಅವರ ನಿಸ್ವಾರ್ಥ ಸೇವೆಯನ್ನು ಸ್ಮರಿಸಿದ್ದಾರೆ.



_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________




