


ಸಿದ್ದಾಪುರ, ತಾಲೂಕಿನ ಹೊಸಚಿಗುರು ಅಹನಾಹೆಗಡೆ ಗುಂಜಗೋಡು ಬೆಂಗಳೂರಿನ ಮಿನಿಕರ್ನಾಟಕಕ್ರೀಡಾಕೂಟದಲ್ಲಿ ಟೇಕ್ವಾಂಡೋ ದಲ್ಲಿ ಮೊದಲ ಸ್ಥಾನ ಪಡೆದು ಉತ್ತರ ಕನ್ನಡ ಜಿಲ್ಲೆಗೆ ಹೆಸರು ತಂದಿದ್ದಾಳೆ.

ಸಿದ್ದಾಪುರದ ಅಡಿಕೆ ವರ್ತಕ ಪ್ರಕಾಶ ಹೆಗಡೆ ಕುಟುಂಬದ ಅಹನಾ ಅಲಕಾ & ಹರ್ಷ ಹೆಗಡೆಯವರ ಮಗಳಾಗಿದ್ದು ಸೈಕ್ಲಿಂಗ್, ಟೇಕ್ವಾಂಡೋ ಸೇರಿದಂತೆ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದಾಳೆ.
ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬುದನ್ನು ಸಾಬೀತು ಮಾಡುತ್ತಿರುವ ೬ ನೇ ತರಗತಿಯಲ್ಲಿ ಓದುತ್ತಿರುವ ಅಹನಾ ಕಿರಿಯರ ವಿಭಾಗದಲ್ಲಿ ರಾಷ್ಟ್ರೀಯ,ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುತ್ತಿರುವುದು ವಿಶೇಷ .



_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________



