ಎನ್.ಬಿ.ಹೆಗಡೆ ಅಧ್ಯಕ್ಷರಾಗಿ ಪುನರಾಯ್ಕೆ

ಸಿದ್ದಾಪುರ
ತಾಲೂಕಿನ ತ್ಯಾಗಲಿ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘ ನಾಣಿಕಟ್ಟಾ ದ ಮುಂದಿನ ಐದು ವರ್ಷದ ಅವಧಿಗಾಗಿ ಎನ್.ಬಿ.ಹೆಗಡೆ ಮತ್ತಿಹಳ್ಳಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಉಪಾಧ್ಯಕ್ಷ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸದೇ ಇರುವುದರಿಂದ ಉಪಾಧ್ಯಕ್ಷರ ಆಯ್ಕೆ ನಡೆಯಲಿಲ್ಲ. ಚುನಾವಣಾಧಿಕಾರಿಯಾಗಿ ತಾಲೂಕು ಕೃಷಿ ಅಧಿಕಾರಿ ಪ್ರಶಾಂತ ಜಿ.ಎಸ್.ಕಾರ್ಯನಿರ್ವಹಿಸಿದ್ದರು.

ಬಿ.ಜೆ.ಪಿ. ಕಾರ್ಯಕರ್ತರ ಸಿಟ್ಟಿಗೆ ಗುರಿಯಾದ ಸ್ಪೀಕರ್ ಕಾಗೇರಿ
ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಪಕ್ಷದ ಪ್ರಮುಖರಿಂದಲೇ ಬಹಿರಂಗ ತರಾಟೆಗೆ ಗುರಿಯಾದ ಪ್ರಕರಣ ಇಂದು ಸಿದ್ಧಾಪುರದಲ್ಲಿ ನಡೆದಿದೆ.ಕಾರ್ಯಕರ್ತರ ಅವಗಣನೆ, ಅಭಿವೃದ್ಧಿಕಾರ್ಯಗಳ ನಿರ್ಲಕ್ಷದ ಹಿನ್ನೆಲೆಯಲ್ಲಿ ಬಿ.ಜೆ.ಪಿ. ಸದಸ್ಯರು, ಜನಪ್ರತಿನಿಧಿಗಳೇ ಬಹಿರಂಗವಾಗಿ ವಿಧಾನಸಭಾ ಅಧ್ಯಕ್ಷರನ್ನುತರಾಟೆಗೆ ತೆಗೆದುಕೊಂಡ ಬಗ್ಗೆ ಮಾಹಿತಿ ನೀಡಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಒಂದು ಪತ್ರ.. ಒಡೆದಾಳುವವರ ದಾಳವಾಗಬೇಡಿ ನಾಮಧಾರಿಗಳೆ…

ಮಾನ್ಯರೆ… ನಮಸ್ಕಾರಗಳು… ಕೆಲವು ದಿವಸಗಳಿಂದ ನಿಮಗೊಂದು ಪತ್ರ ಬರೆಯಬೇಕೆಂದುಕೊಂಡು ಯೋಚಿಸುತ್ತಾ ಈ ಬರಹ ಬರೆಯುತ್ತಿದ್ದೇನೆ. Samaajamukhi youtube channel, samajamukhi.net News ಮೂಲಕ ನೀವು...

ಓಣಿಕೇರಿ ಮಾಸ್ತ್ಯ ರಾಮ ನಾಯ್ಕ ನಿಧನ

ಸಿದ್ದಾಪುರ, ತಾಲೂಕಿನ ಕಿಲಾರ ಓಣಿಕೇರಿಯ ಹಿರಿಯ ಸಾಮಾಜಿಕ ಕಾರ್ಯಕರ್ತ ಮಾಸ್ತ್ಯಾ ರಾಮ ನಾಯ್ಕ ಮಂಗಳವಾರ ನಿಧನರಾದರು. ಮೂವರು ಗಂಡುಮಕ್ಕಳು ಸೇರಿ ಅಪಾರ ಬಂಧು ಬಳಗ...

ಯಾರಾಗ್ತಾರೆ…ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ?

ಉತ್ತರಕನ್ನಡಜಿಲ್ಲೆಯ೧೩ ಬ್ಲಾಕ್ಕಾಂಗ್ರೆಸ್ ಗಳ ವೇಟ್ ಒಂದಾದರೆ ಸಿದ್ದಾಪುರದ ತಾಲೂಕಾ ಕಾಂಗ್ರೆಸ್ ಬಲವೇ ಬೇರೆ . ಒಂದು ಕಾಲದಲ್ಲಿ ಬಂಗಾರಪ್ಪ ಒಲುವಿನಿಂದ ಇಡೀ ಜಿಲ್ಲೆ ಸಿದ್ದಾಪುರವನ್ನು...

ಶಿಕ್ಷಣ – ಉದ್ಯಮ, ರಾಜಕೀಯ ಕ್ಷೇತ್ರಗಳ ಮುಂಚೂಣಿಯ ವಾಲ್ಮೀಕಿ ಕುಟುಂಬ

ತಾಲೂಕುಪಂಚಾಯತ್ & ಜಿಲ್ಲಾಪಂಚಾಯತ್ ಜೊತೆಗೇ ಗ್ರಾಮ ಪಂಚಾಯತ್ ಚುನಾವಣೆ ಘೋಷಣೆ ಹೊಸ್ತಿಲಲ್ಲಿರುವುದರಿಂದ ಗ್ರಾಮೀಣ ಭಾಗದಲ್ಲಿ ಎಲ್ಲೆಲ್ಲೂ ಚುನಾವಣೆ ಸದ್ದು. ಗ್ರಾಮೀಣ ಚುನಾವಣಾಕಣಎಂದರೆ… ಅದು ಕೋಳಿಕಾಳಗದಂತೆ...

Latest Posts

ಒಂದು ಪತ್ರ.. ಒಡೆದಾಳುವವರ ದಾಳವಾಗಬೇಡಿ ನಾಮಧಾರಿಗಳೆ…

ಮಾನ್ಯರೆ… ನಮಸ್ಕಾರಗಳು… ಕೆಲವು ದಿವಸಗಳಿಂದ ನಿಮಗೊಂದು ಪತ್ರ ಬರೆಯಬೇಕೆಂದುಕೊಂಡು ಯೋಚಿಸುತ್ತಾ ಈ ಬರಹ ಬರೆಯುತ್ತಿದ್ದೇನೆ. Samaajamukhi youtube channel, samajamukhi.net News ಮೂಲಕ ನೀವು ನಮ್ಮ ಪ್ರದೇಶವನ್ನು ವಿಶ್ವ ವಿಖ್ಯಾತ ಮಾಡುತ್ತಿರುವುದಕ್ಕೆ ಧನ್ಯವಾದಗಳು.. ಮಾಧ್ಯಮ ರಂಗ ಶ್ರೀಮಂತರು ಪ್ರಬಲರ ಪರ ವಾಲಿರುವಾಗ ನಿಮ್ಮಂಥ ಕೆಲವರಾದರೂ ಜನರ ಪರ ಇದ್ದೀರಿ ಎನ್ನುವುದು ಸಮಾಧಾನ. ನಮ್ಮಂಥ ಎಷ್ಟೋ...

Recommended For You

About the Author: Kanneshwar Naik

Leave a Reply

Your email address will not be published. Required fields are marked *