ಶಿರಸಿ ವಿಧಾನಸಭಾ ಕ್ಷೇತ್ರದ ಬಗುರ್‌ಹುಕುಂ ಸಕ್ರಮೀಕರಣ ಸಮಿತಿ ಸದಸ್ಯರಾಗಿ ಹೊನ್ನಪ್ಪವಡ್ಡರ್ ನೇಮಕ

ಬಗರ್‌ಹುಕುಂ ಸಾಗುವಳಿ ಸಕ್ರಮೀಕರಣ ಸಮೀತಿಯ ಶಿರಸಿ ಕ್ಷೇತ್ರದ ಸದಸ್ಯರನ್ನು ಸರ್ಕಾರ ನೇಮಿಸಿದ್ದು ಸಿದ್ಧಾಪುರದ ಹೊನ್ನಪ್ಪ ವಡ್ಡರ್ ಈ ಸಮೀತಿಯ ಸದಸ್ಯ(ಪ.ಜಾ.)ರಾಗಿ ನೇಮಕವಾಗಿದ್ದಾರೆ.
ಪ್ರತಿ ವಿಧಾನಸಭಾ ಕ್ಷೇತ್ರದ ಸಮೀತಿಯ ಅಧ್ಯಕ್ಷರಾಗಿ ಸ್ಥಳಿಯ ಶಾಸಕರು ಕಾರ್ಯನಿರ್ವಹಿಸಬೇಕಿದ್ದು, ಆಯಾ ತಾಲೂಕಿನ ತಹಸಿಲ್ಧಾರರು ಕಾರ್ಯದರ್ಶಿಗಳಾಗಿರುತ್ತಾರೆ. ಇಂಥ ಸಮೀತಿಯ ಸದಸ್ಯರ ಸಂಖ್ಯೆ ೫ ಕ್ಕೆ ಸೀಮಿತವಾಗಿದ್ದು, ಶಾಸಕರು,ತಹಸಿಲ್ಧಾರರು ಖಾಯಂ ಸದಸ್ಯರು, ಅಧ್ಯಕ್ಷರು, ಕಾರ್ಯದರ್ಶಿಗಳಾಗಿರುತ್ತಾರೆ.
ಸಿದ್ದಾಪುರದಿಂದ ಪ.ಜಾ.ಪ್ರತಿನಿಧಿಯಾಗಿ ಹೊನ್ನಪ್ಪ ವಡ್ಡರ್ ನೇಮಕವಾಗಿದ್ದು, ಶಿರಸಿಯ ಜಯಶ್ರೀ ಪುರುಷೋತ್ತಮ ಮಡಿವಾಳ ಮಹಿಳಾ ಪ್ರತಿನಿಧಿಯಾಗಿ ನೇಮಕವಾಗಿದ್ದಾರೆ. ಶಿರಸಿಯ ಗಜಾನನ ಹೆಗಡೆ ಮಂಡಗಾರ ಇನ್ನೊಬ್ಬ ಸದಸ್ಯರಾಗಿದ್ದಾರೆ.

ಸಿದ್ದಾಪುರ :ಕೊರೊನಾಸೋಂಕಿನಬಗ್ಗೆಮಾಹಿತಿಕಾರ‍್ಯಕ್ರಮಪಟ್ಟಣದನ್ಯಾಯಾಲಯದಲ್ಲಿಬುಧವಾರನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ವೈದ್ಯಾಧಿಕಾರಿ.ಶ್ರೀಪ್ರಿಯಾ,‘ ಕೊರೊನಾವೈರಸ್ ಹೊಸದಲ್ಲ. ಕೆಲವು ವರ್ಷಗಳ ಹಿಂದೆ ಈ ವೈರಸ್ಕಂಡುಬಂದಿತ್ತು. ಈಗಪುನಃಕಾಣಿಸಿಕೊಂಡಿದೆ.ಆದರೆವಿಶ್ವದಲ್ಲಿವೇಗವಾಗಿಹರಡುತ್ತಿರುವುದರಿಂದಭೀತಿಹುಟ್ಟಿಸಿದೆ.ಅತಿಯಾದಜ್ವರಮತ್ತುಉಸಿರಾಟದತೊಂದರೆ ಈ ರೋಗದಮುಖ್ಯಲಕ್ಷಣಎಂದರು.
ನ್ಯಾಯಾಧೀಶರಾದಸಿದ್ದರಾಮಎಸ್.,ಆರೋಗ್ಯಇಲಾಖೆಯವೈದ್ಯಾಧಿಕಾರಿಡಾ. ಪ್ರವೀಣ, ಸಿಬ್ಬಂದಿಸರೋಜಾಹೂಗಾರ, ಸೀಮಾನಾಯ್ಕ, ವಕೀಲರಸಂಘದಅಧ್ಯಕ್ಷಜಿ.ಎಸ್.ಹೆಗಡೆಬೆಳ್ಳೆಮಡಿಕೆ, ಕಾರ್ಯದರ್ಶಿ ಎಂ..ಜಿ.ಹೆಗಡೆ, ಸಹಾಯಕರ‍್ಕಾರಿಅಭಿಯೋಜಕಚಂದ್ರಶೇಖರಎಚ್.ಎಸ್., ಪಿಎಸ್ಐಮಂಜುನಾಥಬಾರ್ಕಿ ಹಾಗೂಸಿಬ್ಬಂದಿಇದ್ದರು. ಇದೇಸಂದರ್ಭದಲ್ಲಿ ಎಲ್ಲರಟೆಂಪರೇಚರ್ ಪ ರೀಕ್ಷೆನಡೆಸಲಾಯಿತು.

ಗೊಗೊಯ್‌ ಬಿಜೆಪಿ ರಾಜಕಾರಣ: ಸಂಜಯ್ ಹೆಗಡೆ, ಗೋಪಾಲಗೌಡರು ಹೇಳುವುದೇನು?
ನಿವೃತ್ತರಾದರೂ ನಾವು ಇವರನ್ನೆಲ್ಲಾ ನ್ಯಾಯಮೂರ್ತಿ ಗಳು ಮತ್ತು ಯುವರ್ ಹಾನರ್ ಎಂದೇ ಸಂಬೋಧಿಸುವುದು. ಕಾ ರ‍್ಯಾಂಗ ಮತ್ತು ನ್ಯಾಯಾಂಗದ ನಡುವೆ ಇರಬೇಕಾದ ಗೋಡೆಯ ಬಗ್ಗೆ ಯಾರು ಹೇಳಬೇಕು………..

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ

ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ...

ಕದಂಬಜಿಲ್ಲೆಗಾಗಿ ಸಹಿಸಂಗ್ರಹಣೆ, ಕಾನಳ್ಳಿಯಲ್ಲಿ ಹಸ್ಲರ್‌ ಸಂಘಕ್ಕೆ ಚಾಲನೆ,ಸೋಮುವಾರ ಮಹಿಳಾ ಸಂವೇದನೆ ಕವಿಗೋಷ್ಠಿ‌

ನಿರಂತರ ಹೋರಾಟದಲ್ಲಿರುವ ಶಿರಸಿ ಕೇಂದ್ರಿತ ಪ್ರತ್ಯೇಕ ಕದಂಬ ಜಿಲ್ಲೆ ಹೋರಾಟ ಸಮೀತಿ ಈ ತಿಂಗಳಿಂದ ಸಿದ್ಧಾಪುರದ ಗ್ರಾಮೀಣ ಪ್ರದೇಶಗಳಲ್ಲಿ ಪ್ರತ್ಯೇಕ ಜಿಲ್ಲೆಗಾಗಿ ಸಹಿ ಸಂಗ್ರಹಣೆ...

ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಕೆಲಸಗಳಿಂದ ಸುಸ್ಥಿರ ಅಭಿವೃದ್ಧಿ… ಅರಶಿನಗೋಡು ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವ ಸಂಪನ್ನ

ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶಿಕ್ಷಣ ಮತ್ತು ಉದ್ಯೋಗ ಗಳಿಗೆ ಹೆಚ್ಚಿನ ಮಹತ್ವ ನೀಡಿದರೆ ಹೊಸ ಪೀಳಿಗೆ ಮಹತ್ವದ್ದನ್ನು ಸಾಧಿಸಲು ಸಾಧ್ಯ ಎಂದಿರುವ ಶಾಸಕ ಭೀಮಣ್ಣ ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *