ಭಾರತಕ್ಕೆ ಗೃಹಬಂಧನ, 15 ಸಾವಿರ ಕೋಟಿ ಪ್ಯಾಕೇಜ್ ನಗಣ್ಯ

21 ದಿನಗಳ ವರೆಗೆ ಭಾರತದ ಪ್ರತಿಪ್ರಜೆಗೂ ಗೃಹಬಂಧನ ವಿಧಿಸಿರುವ ಪ್ರಧಾನಮಂತ್ರಿ ಮೋದಿ ಈ 21 ದಿವಸಗಳ ಅವಧಿಯಲ್ಲಿ ಕರೋನಾ ನಿಯಂತ್ರಣವಾಗದಿದ್ದರೆ ಈ ಸಮಯಮಿತಿ ವಿಸ್ತರಿಸುವ ಸುಳಿವನ್ನೂ ನೀಡುವ ಮೂಲಕ ಕರೋನಾ ನಿಯಂತ್ರಣಕ್ಕೆ ಮದ್ದು ಎಂದು ಬಣ್ಣಿಸಿದ್ದಾರೆ.
ಈ ಉಪಕ್ರಮದ ಬಗ್ಗೆ ಸ್ವಾಗತ ವ್ಯಕ್ತವಾಗಿದ್ದರೆ ಪ್ರಧಾನಿ ಮೋದಿ ಭಾರತದ 130 ಕೋಟಿ ಜನರಿಗೆ ಕರೋನಾ ಔಷಧೋಪಚಾರಕ್ಕಾಗಿ 15 ಸಾವಿರ ಕೋಟಿ ಘೋಶಿಸಿರುವುದರ ಬಗ್ಗೆ ವಿರೋಧ ವ್ಯಕ್ತವಾಗಿದೆ.
ಕಳೆದ ವಾರ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇರಳದ ಕರೋನಾ ಪರಿಹಾರ ಪ್ಯಾಕೇಜ್ ಆಗಿ ಘೋಶಿರುವ 20 ಸಾವಿರ ಕೋಟಿ ಮುಂದೆ ಇದು ನಗಣ್ಯ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಕರೋನಾ 2-3 ನೇ ಹಂತದಲ್ಲಿದ್ದು ಮುಂದಿನ ಮೂರುವಾರಗಳಲ್ಲಿ ಸಾಮಾಜಿಕ ಅಂತರ ಕೆಲಸಮಾಡಿದರೆ ಕರೋನಾ ಹಿಮ್ಮೆಟ್ಟಿಸುವ ಸಾಧ್ಯತೆ ನಿಚ್ಚಳವಾಗಿದೆ. ಆದರೆ ಭಾರತದಂಥ ಬೃಹತ್ ರಾಷ್ಟ್ರಕ್ಕೆ 15 ಸಾವಿರ ಕೋಟಿಗಳ ಕರೋನಾ ಪ್ಯಾಕೇಜ್ ಆನೆಗೆ ಅರೆಕಾಸಿನ ಮಜ್ಜಿಗೆ ಎನ್ನುವಂತಾಗಿದೆ. ಸರ್ಕಾರ ವಿಧಿಸಿರುವ ಈ ಗೃಹಬಂಧನ ಏಫ್ರಿಲ್14 ರ ವರೆಗೆ ನಿಗಧಿಯಾಗಿದ್ದು ಇಂದು ಮಧ್ಯರಾತ್ರಿಯಂದಲೇ ಜಾರಿಯಾಗಲಿದೆ. ಈ 21 ದಿವಸ ರಸ್ತೆಮೇಲೆ ಬರದೆ ನೀವು, ನಿಮ್ಮ ಕುಟುಂಬ ಸುರಕ್ಷಿತವಾಗಿರಬಹುದು ಈ ನಿಬಂಧನೆ ಪಾಲಿಸದಿದ್ದರೆ 21 ವರ್ಷ ಹಿಂದೆ ಹೋಗುವ ಻ಪಾಯ ಅರಿತು ನಿಮಗಾಗಿ ಈ ಗೃಹಬಂಧನ ವಿಧಿಸಿಕೊಳ್ಳಿ ಎಂದು ಪ್ರಧಾನಿ ಮನವಿ ಮಾಡಿದ್ದಾರೆ.

ಕರೋನಾ 144,ಲಾಕ್‍ಔಟ್, ಜನಪ್ರತಿನಿಧಿಗಳು ಉತ್ತರದಾಯಿಗಳಲ್ಲವೆ?
ಕರೋನಾ ನಿಯಂತ್ರಣದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯ, ದೇಶದಾದ್ಯಂತ ಹೈ ಅಲರ್ಟ್ ಘೋಶಿಸಲಾಗಿದೆ. ಭಟ್ಕಳದಲ್ಲಿ ಇಂದು ದೃಢಪಟ್ಟ 2 ಕರೋನಾ ಪ್ರಕರಣಗಳು ಸೇರಿದಂತೆ ಭಟ್ಕಳ ಮೂಲದ ಮೂರು ಜನರಿಗೆ ಈ ವರೆಗೆ ಕರೋನಾ ಪತ್ತೆಯಾಗಿದೆ.

HANGZHOU, CHINA – SEPTEMBER 04: Prime Minister Narendra Modi of India (L) arrives at the Hangzhou Exhibition Center to participate in G20 Summit, on September 4, 2016 in Hangzhou, China. World leaders are gathering in Hangzhou for the 11th G20 Leaders Summit from September 4 to 5. (Photo by Etienne Oliveau/Getty Images)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *