ಕರೋನಾ: ಮೂರು ತಿಂಗಳು ನಿಲ್ಲೋಣಾ

ಕರೋನಾ ತೊಂದರೆ, ರಗಳೆಗಳ ಹಿನ್ನೆಲೆಯಲ್ಲಿ ಬ್ಯಾಂಕ್, ಸಹಕಾರಿ ಸಂಘ, ಹಣಕಾಸು ಸಂಸ್ಥೆಗಳಲ್ಲಿ ವ್ಯವಹರಿಸುವ ಜನರ ಸಾಲಮರುಪಾವತಿ,ಬಡ್ಡಿ ಆಕರಣೆಗಳಿಗೆಜೂನ್ 30 ರ ವರೆಗೆ ಕಾಲಾವಕಾಶ ವಿಸ್ತರಿಸಲು ಸರ್ಕಾರ ಆದೇಶಿಸಿದೆ. ಹಿಂದಿನ ನಿಯಮಗಳ ಪ್ರಕಾರ ಶೂನ್ಯ ಬಡ್ಡಿಸರದ ಬೆಳೆಸಾಲ, ರೈತರು,ಕೃಷಿ ಸಂಬಂಧಿ ವ್ಯವಹಾರಗಳ ಸಾಲ,ಬಡ್ಡಿ ಭರಣಕ್ಕೆ ಮಾ.30 ಅಂತಿಮ ಗಡುವಾಗಿತ್ತು.
ಇಂದು ರಾಜ್ಯ ವಿಧಾನಸಭೆಯ ನಿರ್ಣಯದಂತೆ ಈ ಎಲ್ಲಾ ವ್ಯಹಾರಗಳಿಗೆ ಜೂನ್ 30 ರ ವರೆಗೆ ಸಮಯಮಿತಿ ವಿಸ್ತರಿಸಲಾಗಿದೆ. ಈ ಮೂರು ತಿಂಗಳ ಅವಧಿಯ ಸರ್ಕಾರದ ಅನುಕೂಲ, ರಿಯಾಯತಿ, ಸಬ್ಸಿಡಿ ಸೌಲಭ್ಯಗಳನ್ನು ಮುಂದಿನ ಮೂರು ತಿಂಗಳವೆರೆಗೆ ವಿಸ್ತರಿಸಲಾಗಿದೆ. ಇದರ ಜೊತೆಗೇ ಬ್ಯಾಂಕ್, ಹಣಕಾಸು ಸಂಸ್ಥೆಗಳ ವೈಯಕ್ತಿಕ ವ್ಯವಹಾರದ ಇಎಂ.ಐ. ಗಳನ್ನು ಜೂನ್ ವರೆಗೆ ಕಾಲಾವಕಾಶ ನೀಡಿ ಭರಣ ಮಾಡಿಕೊಳ್ಳಲು ಸರ್ಕಾರ ನಿರ್ಧೇಶಿಸಿ ಪ್ರಕಟಣೆ ಹೊರಡಿಸಿದೆ.

ಕೋಮುವಾದಿ ಮೋದಿ,ಮತ್ತು
ಎಳಸು ರಾಹುಲ್ (6 ವರ್ಷಗಳ ಹಿಂದೆ ಬರೆದ ಲೇಖನ)
ಗುಜರಾತ್‍ನ ಮೋದಿ ಸಮಾಜವಾದಿ, ಜಾತ್ಯಾತೀತ ಭಾರತದ ಪ್ರಧಾನಿಯಾಗಿದ್ದಾರೆ.
ಮೋದಿ ಆರ್.ಎಸ್.ಎಸ್.ನ ಕಟ್ಟಾ ಕಾರ್ಯಕರ್ತರಾಗಿದ್ದವರು. ಗುಜರಾತ್‍ನಲ್ಲಿ ಸ್ನೇಹಿತರು, ವಿರೋಧಿಗಳೆನ್ನದೆ ತನ್ನೊಡನೆ ಭಿನ್ನಾಭಿಪ್ರಾಯ ಹೊಂದಿದವರನ್ನು ಹಿಂದೆ-ಮುಂದೆ ನೋಡದೆತೆರೆಮರೆಗೆ ಸರಿಸಿದವರು.
ಮೋದಿ ಮಹಾನ್ ದೇಶಪ್ರೇಮಿ ಎಂದು ಮಾಧ್ಯಮಗಳು ಟಾಂ. ಟಾಂ. ಹೊಡೆದವು, ಹಾಗಾದರೆ, ಮೋದಿ ಹೇಗೆ ದೇಶಪ್ರೇಮಿ ಎಂಬುದನ್ನು ತೋರಿಸಿಲ್ಲ. ಸದಾ ಶ್ರೀಮಂತರು, ಪಟ್ಟಭದ್ರರು, ಜಾತಿವಾದಿಗಳು, ಧರ್ಮಾಂಧರ ಪರವಾಗಿ ಭಟ್ಟಂಗಿತನ ಮಾಡುತ್ತಾ ಸರಳ-ಸಜ್ಜನ, ಸಮಾಜವಾದಿ ಜಾತ್ಯಾತೀತರನ್ನು ದುಷ್ಟರೆಂಬಂತೆ ಬಿಂಬಿಸುತ್ತಾ ಶ್ರೀರಾಮನಂಥ ಬ್ರಾಹ್ಮಣ ಗುಲಾಮರನ್ನು ಬೆಂಬಲಿಸಿ ಪ್ರೋತ್ಸಾಹಿಸುವ ಹಿಂದೂ ಕೋಮುವಾದಿ ಆರ್.ಎಸ್. ಎಸ್.ಉಗ್ರರ ಸಂಘಟನೆಯಲ್ಲಿದ್ದ ಕಾರಣಕ್ಕೆ ಮೋದಿ ದೇಶಪ್ರೇಮಿಯಾಗಲು ಹೇಗೆ ಸಾಧ್ಯ?

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *