ಮಂಗನಕಾಯಿಲೆಗೆ ಬಲಿಯಾದರೆ ಸುದೀಪ್ ಕೈರನ್?!

ರವಿವಾರ ಧಾರವಾಡದಲ್ಲಿ ನಿಧನರಾದ ಉತ್ತರಕನ್ನಡ ಜಿಲ್ಲೆ ಹೊನ್ನಾವರದ ಸಂಶೋಧನಾ ವಿದ್ಯಾರ್ಥಿ ಸುದೀಪ್ ಕೈರನ್ ಮಂಗನಕಾಯಿಲೆಯಿಂದ ಮೃತರಾದರೆ ಎನ್ನುವ ಸಂಶಯ ಮೂಡಿದೆ.

ಮಲೆನಾಡಿನಲ್ಲಿ ಮಂಗನಕಾಯಿಲೆ ವಿಪರೀತವಾದ ಸಂದರ್ಭದಲ್ಲಿ ಧಾರವಾಡದಲ್ಲಿ ಮಂಗನಿಂದ ಕಚ್ಚಿಸಿಕೊಂಡಿದ್ದ ಸುದೀಪ್ ಮೃತರಾದದ್ದು ಆಕಸ್ಮಿಕ ಎಂದು ಅವರ ಕುಟುಂಬದ ಮೂಲಗಳು ಸ್ಪಸ್ಟಪಡಿಸಿವೆ.
ಹೊನ್ನಾವರದ ರಾಷ್ಟ್ರಪ್ರಶಸ್ತಿ ಪುರಸ್ಕೃ ತ ಉಪನ್ಯಾಸಕ,ವಾಗ್ಮಿ ಕೈರನ್ ರ ಏಕೈಕ ಪುತ್ರರಾಗಿದ್ದ ಸುದೀಪ್ ನಿನ್ನೆ ಧಾರವಾಡದಲ್ಲಿ ಮೃತರಾಗಿದ್ದು ಅವರ ಕೋಣೆಯಲ್ಲಿ ಸೆನಿಟೈಸರ್ ಮತ್ತು ಕಫ ಸಿರಪ್ ಬಾಟಲ್ ಗಳಿದ್ದವೆಂದು ಮಾದ್ಯಮಗಳು ವರದಿ ಮಾಡಿದ್ದು ಮದ್ಯದ ಬದಲು ಸೆನಿಟೈಸರ್ ಮತ್ತು ಸಿರಪ್ ಕುಡಿದು ಅನಾಹುತ ಮಾಡಿಕೊಂಡಿರಬಹುದೆಂದು ಸಂಶಯಿಸಿವೆ.

ಸಂಶೋಧನಾ ವಿದ್ಯಾರ್ಥಿಯ ಈ ಅಕಾಲಿಕ ಸಾವು ಅನೇಕರ ದಿಗ್ಭ್ರಮೆಗೆ ಕಾರಣವಾಗಿದೆ. ಕಠಿಣ ಲಾಕ್‍ಔಟ್ ನಿಯಮದಿಂದಾಗಿ ಕುಟುಂಬದಿಂದ ದೂರ ಉಳಿದಿದ್ದ ಈ ವಿದ್ಯಾರ್ಥಿಯ ಸಾವಿಗೆ ಸರ್ಕಾರದ ಅಜಾಗರೂಕತೆ,ದಿಢೀರ್ ಲಾಕ್‍ಔಟ್ ಕಾರಣ ಎನ್ನುವ ಆರೋಪಗಳೂ ವ್ಯಕ್ತವಾಗಿವೆ.

ಸುದ್ದಿಯಾಗದ ಸುದ್ದಿಗಳ
ಪತ್ರಕರ್ತರಿಗೆ ಕೋವಿಡ್-
ಶನಿವಾರ ದೃಢಪಟ್ಟ ವಾಹಿನಿಯೊಂದರ ಕ್ಯಾಮರಾಮನ್‍ನ ಕರೋನಾ ಸೋಂಕು ಪ್ರಕರಣದ ನಂತರ ಅವರ ಸಂಪರ್ಕಕ್ಕೆ ಬಂದ 40 ಕ್ಕೂ ಹೆಚ್ಚು ಜನರನ್ನು ಬೆಂಗಳೂರಿನಲ್ಲಿ ಕ್ವಾರಂಟೈನ್ ಮಾಡಿರುವ ವಿಚಾರ ಈಗ ಚರ್ಚೆಯ ವಿಷಯವಾಗಿದೆ. ಒಬ್ಬಕ್ಯಾಮರಾಮನ್ ಜೊತೆಗೆ ಕೆಲವು ಪತ್ರಕರ್ತರು ಸೇರಿ ಸುಮಾರು 40 ಜನರ ಕ್ವಾರಂಟೈನ್ ವಿಚಾರ ಮಾಧ್ಯಮಗಳಲ್ಲೂ ಸುದ್ದಿಯಾಗದಿರುವುದು ಆಶ್ಚರ್ಯವನ್ನುಂಟುಮಾಡಿದೆ. ಟಿ.ಆರ್.ಪಿ., ಹಣ,ಕೀರ್ತಿಗಾಗಿ ಸುದ್ದಿಮಾಡಿ ಗೆದ್ದ ಪತ್ರಕರ್ತರು ಕೋವಿಡ್ ವಿಚಾರದಲ್ಲಿ ಸೋತಂತಾಗಿದೆ.ಈ ವಿಚಾರ ಸುದ್ದಿಮಾಡುವ ವಿಷಯದಲ್ಲಿ ಕೂಡಾ ಸೋತಿರುವ ಪತ್ರಕರ್ತರು ಮಾಧ್ಯಮ ಸಂಹಿತೆ ಉಲ್ಲಂಘಿಸಿದಂತಾಗಿದೆ.


ಶಿರಸಿಯಲ್ಲಿ ಕಾಳಜಿಯಿಂದ ಗಮನ ಸೆಳೆದ ವೈದ್ಯೆ- ಕರೋನಾ ವಿಚಾರದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದವರಲ್ಲಿ ಆಶಾಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದ್ದಾರೆ. ಅವರಿಗೆ ಸರ್ಕಾರ ಅಗತ್ಯ ವಸ್ತುಗಳನ್ನು ಪೂರೈಸಿಲ್ಲ ಎನ್ನುವ ಆರೋಪದ ನಡುವೆ ಶಿರಸಿಯ ಆಯುಷ್ ವೈದ್ಯೆ ಡಾ.ಪೂರ್ಣಿಮಾ ತಮ್ಮ ಹಣದಲ್ಲಿ ತಾಲೂಕಿನ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಛತ್ರಿ ಮತ್ತು ದಿನಬಳಕೆ ವಸ್ತುಗಳನ್ನು ಕೊಡುವ ಮೂಲಕ ಪ್ರಶಂಸನೀಯ ಕೆಲಸಮಾಡಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *