

ಕೋವಿಡ್ ಕಾಟದಿಂದಾಗಿ ಚಾಲನಾ ಪರವಾನಗಿ, ಪರ್ಮಿಟ್ ಅವಧಿ ಮುಗಿದು ನವೀಕರಣಗೊಳಿಸಲಾಗದೆ ಪರಿತಪಿಸುತ್ತಿದ್ದವರಿಗೆ ಮತ್ತೊಮ್ಮೆ ಮಾನ್ಯತೆ ಅವಧಿಯನ್ನು ಈ ವರ್ಷದ ಸೆಪ್ಟಂಬರ್ ವರೆಗೆ ವಿಸ್ತರಿಸಿರುವುದಾಗಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಮಂಗಳವಾರ ತಿಳಿಸಿದ್ದಾರೆ.


ನವದೆಹಲಿ: ವಾಹನದಾರರಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಸಿಹಿ ಸುದ್ದಿ ನೀಡಿದೆ. ಕೋವಿಡ್ ಕಾಟದಿಂದಾಗಿ ಚಾಲನಾ ಪರವಾನಗಿ, ಪರ್ಮಿಟ್ ಅವಧಿ ಮುಗಿದು ನವೀಕರಣಗೊಳಿಸಲಾಗದೆ ಪರಿತಪಿಸುತ್ತಿದ್ದವರಿಗೆ ಮತ್ತೊಮ್ಮೆ ಮಾನ್ಯತೆ ಅವಧಿಯನ್ನು ಈ ವರ್ಷದ ಸೆಪ್ಟಂಬರ್ ವರೆಗೆ ವಿಸ್ತರಿಸಿರುವುದಾಗಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಮಂಗಳವಾರ ತಿಳಿಸಿದ್ದಾರೆ.
ಈ ಕುರಿತು ಎಲ್ಲ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಮಾಹಿತಿ ನೀಡಿದ್ದಾರೆ. ಫಿಟ್ ನೆಸ್, ಪರ್ಮಿಟ್ (ಎಲ್ಲ ರೀತಿಯ) ಚಾಲನಾ ಪರವಾನಗಿ, ನೋಂದಣಿ ಅವಧಿ ಮುಗಿದಿದ್ದು ಲಾಕ್ ಡೌನ್ ಕಾರಣದಿಂದ ನವೀಕರಣ ಮಾಡಿಸಿಕೊಳ್ಳದಿದ್ದರೂ ಅವುಗಳ ಮಾನ್ಯತೆಯನ್ನು ಎರಡನೇ ಬಾರಿ ವಿಸ್ತರಿಸಿದೆ. ಮೊದಲು ಮಾರ್ಚ್ 30 ರಂದು ಜೂನ್ 30 ವರೆಗೂ ಕೇಂದ್ರ ಸರ್ಕಾರ ವಿಸ್ತರಿಸಿ ಆದೇಶ ಹೊರಡಿಸಿತ್ತು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
