ಕೊರೋನಾ: ವಿಶ್ವದಲ್ಲಿ ನಂಬರ್-3 ಸ್ಥಾನ,ರಷ್ಯಾ ಹಿಂದಿಕ್ಕಿದ ಭಾರತ

ದೇಶದಲ್ಲಿ ಕೊರೋನಾವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಹೆಚ್ಚು ಸೋಂಕಿತ ರಾಷ್ಟ್ರಗಳ ಪೈಕಿ ರಷ್ಯಾ ದೇಶವನ್ನು ಹಿಂದಿಕ್ಕಿ, ವಿಶ್ವದಲ್ಲಿ ಮೂರನೇ ಸ್ಥಾನಕ್ಕೇರಿದೆ.

Covid-19_patient1

ನವದೆಹಲಿ: ದೇಶದಲ್ಲಿ ಕೊರೋನಾವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಹೆಚ್ಚು ಸೋಂಕಿತ ರಾಷ್ಟ್ರಗಳ ಪೈಕಿ ರಷ್ಯಾ ದೇಶವನ್ನು ಹಿಂದಿಕ್ಕಿ, ವಿಶ್ವದಲ್ಲಿ ಮೂರನೇ ಸ್ಥಾನಕ್ಕೇರಿದೆ.

ಆರೋಗ್ಯ ಸಚಿವಾಲಯದ ಅಧಿಕೃತ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ಇಂದು ಕೊರೋನಾ ಸೋಂಕಿತರ ಸಂಖ್ಯೆ 6 ಲಕ್ಷದ 85 ಸಾವಿರದ 110ಕ್ಕೆ ಏರಿಕೆಯಾಗಿದ್ದು, ರಷ್ಯಾಗಿಂತಲೂ 1989 ಪಾಸಿಟಿವ್ ಪ್ರಕರಣಗಳು ಹೆಚ್ಚಾಗಿ ವರದಿಯಾಗಿದೆ.

ಜಾಗತಿಕ ಮಟ್ಟದಲ್ಲಿ ಅಮೆರಿಕಾದಲ್ಲಿ ಈವರೆಗೂ 29 ಲಕ್ಷದ 36 ಸಾವಿರದ 904 ಪ್ರಕರಣಗಳು ದಾಖಲಾಗಿದ್ದು, ಮೊದಲ ಸ್ಥಾನದಲ್ಲಿದೆ. ಭ್ರಜಿಲ್ ನಲ್ಲಿ 15 ಲಕ್ಷದ 78 ಸಾವಿರದ 376  ಪ್ರಕರಣಗಳು ವರದಿಯಾಗಿದ್ದು, ದ್ವಿತೀಯ ಸ್ಥಾನದಲ್ಲಿದೆ.

ಪ್ರಸ್ತುತ ದೇಶದಲ್ಲಿ 6 ಲಕ್ಷದ 85 ಸಾವಿರದ 110  ಪ್ರಕರಣಗಳಿದ್ದು, 19,441 ಜನ ಮೃತಪಟ್ಟಿದ್ದಾರೆ. ಈವರೆಗೂ 4 ಲಕ್ಷದ 16 ಸಾವಿರದ 011 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *