g.s.bhat gunjgod dead-ಜಿ.ಎಸ್.ಭಟ್ ಗುಂಜಗೋಡು ನಿಧನ

ಉತ್ತರ ಕನ್ನಡ ಜಿ.ಪಂ. ನ ಮಾಜಿ ಸದಸ್ಯ ಜಿ.ಎಸ್.ಭಟ್ ಗುಂಜಗೋಡು ಇಂದು ಮುಂಜಾನೆ ನಿಧನರಾಗಿದ್ದಾರೆ. 68 ವರ್ಷಗಳ ಪ್ರಾಯದ ಻ಅವರು ಮಧುಮೇಹ,ರಕ್ತದೊತ್ತಡದಿಂದ ಬಳಲುತಿದ್ದರೂ ನಿನ್ನೆಯ ವರೆಗೂ ಆರೋಗ್ಯವಾಗಿಯೇ ಇದ್ದರು.

ಎರಡು ಬಾರಿ ಜನತಾದಳ, ಇನ್ನೊಂದು ಬಾರಿ ಸಮಾಜವಾದಿ ಪಕ್ಷಗಳಿಂದ ಮೂರು ಅವಧಿ ಉತ್ತರ ಕನ್ನಡ ಜಿ.ಪಂ.ಸದಸ್ಯರಾಗಿದ್ದ ಻ಅವರು ಕೃಷಿಕರು,ಅಡಿಕೆ ವ್ಯಾಪಾರಿಗಳು, ಸ್ಥಳಿಯ ಸಂಸ್ಥೆಗಳ ಸದಸಸ್ಯರು,ಅಧ್ಯಕ್ಷರೂ ಆಗಿ ಕೆಲಸ ಮಾಡಿದ್ದರು. ಒಂದು ಅವಧಿಗೆ ಕ್ಯಾಪ್ಕೋ ನಿರ್ಧೇಶಕರಾಗಿ ಸೇವೆ ಸಲ್ಲಿಸಿದ್ದರು.

ಅವರ ಶೃದ್ಧಾಂ ಜಲಿ ಸಭೆ ಸಾಯಂಕಾಲ 5 ಕ್ಕೆ ಸಿದ್ಧಾಪುರ ಎ.ಪಿ.ಎಂ.ಸಿ. ಅಡಿಕೆ ಮನೆಯಲ್ಲಿ ನಡೆಯಲಿದೆ ಎಂದು ತಿಳಿಸಿರುವ ಻ಅಡಿಕೆ ವರ್ತಕರ ಸಂಘದ ಻಻ಅಧ್ಯಕ್ಷ ಪಿ.ಎಂ.ಹೆಗಡೆ ಅವರೊಂದಿಗಿನ ಒಡನಾಟ ಸ್ಮರಿಸಿ ಕಂಬನಿ ಮಿಡಿದಿದ್ದಾರೆ. ಅವರ ನಿಧನದ ಪ್ರಯುಕ್ತ ಸಿದ್ಧಾಪುರದಲ್ಲಿ ಇಂದು ಅಡಿಕೆ ವ್ಯಾಪಾರ ಬಂದ್ ಮಾಡಿರುವುದಾಗಿ ತಿಳಿಸಿದ್ದಾರೆ.

ಅವರ ಸಾವಿಗೆ ಟಿ.ಎಂ.ಎಸ್. ಅಧ್ಯಕ್ಷ ಆರ್. ಎಂ. ಹೆಗಡೆ ಬಾಳೇಸರ, ಎ.ಪಿ.ಎಂ.ಸಿ. ಅಧ್ಯಕ್ಷ ಕೆ.ಕೆ.ನಾಯ್ಕ ಸುಂಕತ್ತಿ, ಜಿ.ಪಂ. ಸದಸ್ಯ ನಾಗರಾಜ್ ನಾಯ್ಕ, ಻಻ಅಡಿಕೆ ವರ್ತಕರ ಸಂಘದ ಪಿ.ಎಂ.ಹೆಗಡೆ, ನಿವೃತ್ತ ನೌಕರರ ಸಂಘದ ಻಻ಅಧ್ಯಕ್ಷ ಸಿ.ಎಸ್.ಗೌಡರ್ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಜಾಗೃತೆ ವಾಹನ ಓಡಾಟ ಹೆಚ್ಚಿದೆ, ಮಂಗಗಳು ಸಾಯುತ್ತಿವೆ! ಸಾ. ಸಮ್ಮೇಳನ ಮುಗಿದು ಹೋದ ಮೇಲೆ……

ಉತ್ತರ ಕನ್ನಡ ಜಿಲ್ಲೆಯ ಸಾಹಿತ್ಯ- ಸಂಸ್ಕೃತಿ ಅಭಿವೃದ್ಧಿ ಬಗ್ಗೆ ಕ್ಷಕಿರಣ ಬೀರುವ ಉತ್ತರ ಕನ್ನಡ ಜಿಲ್ಲೆಯ ೨೪ ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿದೆ....

ಮನುಷ್ಯನ ಒಳಿತನ್ನೇ ಧ್ಯಾನಿಸುತ್ತಾ……‌

ಒಂದು ಅಪರೂಪದ ಡೊಳ್ಳಿನ ಸ್ಫರ್ಧೆ ನೋಡಿದೆ. ನಮ್ಮದೇ ತಾಲೂಕಿನ ಅರೆಹಳ್ಳದ ತಂಡ ಎಷ್ಟು ಸೊಗಸಾಗಿ ಡೊಳ್ಳು ನೃತ್ಯ ಕುಣಿಯಿತು! ಕೊಡಗಿಬೈಲ್‌ ಎಂಬ ಹಳ್ಳಿಯ ಒಕ್ಕಲಿಗ...

ಶಿಕಾರಿಪುರ ಪ್ರಥಮ, ಸಿದ್ಧಾಪುರ ದ್ವಿತೀಯ, ಸಾಗರ ತೃತೀಯ

ಸಿದ್ದಾಪುರದಲ್ಲಿ ನಡೆದ ರಾಜ್ಯ ಮಟ್ಟದ ಹೊನಲು ಬೆಳಕಿನ ಮುಕ್ತ ರಾಜ್ಯ ಮಟ್ಟದ ಡೊಳ್ಳು ಕುಣಿತ ಸ್ಪರ್ಧೆಯಲ್ಲಿ ಬೀರಲಿಂಗೇಶ್ವರ ಡೊಳ್ಳಿನ ಸಂಘ ಅಂಬಾರಗೊಪ್ಪ ಶಿಕಾರಿಪುರ ಪ್ರಥಮ,ಸಿದ್ದಿವಿನಾಯಕ...

ಮಕ್ಕಳಿಗೆ ಆಸ್ತಿಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾಗಿಸಿ

ಮಕ್ಕಳಿಗೆ ಆಸ್ತಿ,ಆಭರಣ ಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾ ಗಿಸಿ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದ್ದಾರೆ. ಸಿದ್ಧಾಪುರ ಹಾಳದಕಟ್ಟಾ ಮತ್ತು ಕೊಳಗಿ ಪ್ರಾಥಮಿಕ ಶಾಲೆಗಳಲ್ಲಿ...

ಮಾಧ್ಯಮ ಪ್ರತಿನಿಧಿಗಳ ಸಂಘದ ಪದಾಧಿಕಾರಿಗಳ ಅಯ್ಕೆ

ಸಿದ್ದಾಪುರ: ತಾಲೂಕಿನಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದ ಮಾಧ್ಯಮ ಪ್ರತಿನಿಧಿಗಳ ಸಂಘ (ರಿ) ಸಿದ್ದಾಪುರ ದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಸಂಘದ ಅಧ್ಯಕ್ಷರಾಗಿ ಸಮಾಜಮುಖಿ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *