good news of the day-ಕುಸಿಯುತ್ತಿದೆ ಕೊರೋನಾ ಸೋಂಕು: ಕರ್ನಾಟಕದಲ್ಲಿಂದು 4,267 ಸೋಂಕು ಪತ್ತೆ, 114 ಬಲಿ!

ದಿನ ಕಳೆದಂತೆ ರಾಜ್ಯದಲ್ಲಿ ಕೊರೋನಾ ಸೋಂಕು ಕಡಿಮೆಯಾಗುತ್ತಿದೆ. ಹೌದು ರಾಜ್ಯದಲ್ಲಿಂದು 4,267 ಪ್ರಕರಣಗಳು ಪತ್ತೆಯಾಗಿದ್ದು 114 ಮಂದಿ ಬಲಿಯಾಗಿದ್ದಾರೆ. 

for representation purpose only

ಬೆಂಗಳೂರು: ದಿನ ಕಳೆದಂತೆ ರಾಜ್ಯದಲ್ಲಿ ಕೊರೋನಾ ಸೋಂಕು ಕಡಿಮೆಯಾಗುತ್ತಿದೆ. ಹೌದು ರಾಜ್ಯದಲ್ಲಿಂದು 4,267 ಪ್ರಕರಣಗಳು ಪತ್ತೆಯಾಗಿದ್ದು 114 ಮಂದಿ ಬಲಿಯಾಗಿದ್ದಾರೆ. 

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 4,267 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,82,354ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು ಇಂದು 114 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 3,312ಕ್ಕೆ ಏರಿಕೆಯಾಗಿದೆ.

ಒಟ್ಟಾರೆ 1,82,354 ಕೊರೋನಾ ಪ್ರಕರಣಗಳ ಪೈಕಿ 99,126 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 80,908 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಬೆಂಗಳೂರಿನಲ್ಲಿ ಇಂದು 1,243 ಮಂದಿ ಕೊರೋನಾಗೆ ತುತ್ತಾಗಿದ್ದಾರೆ. ಇನ್ನು 36 ಮಂದಿ ಇಂದು ಮೃತಪಟ್ಟಿದ್ದು ಒಟ್ಟಾರೆ 1,276 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಒಟ್ಟಾರೆ 75,428 ಸೋಂಕಿತರ ಪೈಕಿ 41,166 ಮಂದಿ ಗುಣಮುಖರಾಗಿದ್ದಾರೆ. ಇನ್ನು 32,985 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  (kpc) ಉತ್ತರ ಕನ್ನಡ ಸಿದ್ಧಾಪುರದ ವರದಿಗೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಕೋವಿಡ್ ವರದಿ ಓದಿ, samajamukhi.net & samajamukhi kannesh youtube channel ನೋಡಿ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *