ಎಂದೆಂದಿಗೂ ನನ್ನ ಬೆಂಬಲ ಭಾರತಕ್ಕೆ: ಗಂಡನ ಮುಂದೆ ಸೋಲದ ಸಾನಿಯಾ ಮಿರ್ಜಾ!

ಭಾರತದ ಅಗ್ರ ಮಹಿಳಾ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರು 2010ರಲ್ಲಿ ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಅವರೊಂದಿಗೆ ವಿವಾಹವಾಗಿದ್ದರು. ಟೆನಿಸ್ ಸಿಂಗಲ್ಸ್ ಹಾಗೂ ಡಬಲ್ಸ್ ವಿಭಾಗದಲ್ಲಿ ಅತ್ಯುತ್ತಮ ಹೆಸರು ಮಾಡಿರುವ ಹೈದರಾಬಾದ್ ಆಟಗಾರ್ತಿ, ಮದುವೆಗೂ ಮುನ್ನ ಶೋಯೆಬ್ ಮಲ್ಲಿಕ್ ಅವರೊಂದಿಗೆ ಹೇಗೆ ಸಂಬಂಧ ಆರಂಭವಾಯಿತು ಎಂಬುದನ್ನು ಬಹಿರಂಗಪಡಿಸಿದ್ದಾರೆ.

Shoaib Malik-Sania Mirza

ನವದೆಹಲಿ: ಭಾರತದ ಅಗ್ರ ಮಹಿಳಾ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರು 2010ರಲ್ಲಿ ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಅವರೊಂದಿಗೆ ವಿವಾಹವಾಗಿದ್ದರು. ಟೆನಿಸ್ ಸಿಂಗಲ್ಸ್ ಹಾಗೂ ಡಬಲ್ಸ್ ವಿಭಾಗದಲ್ಲಿ ಅತ್ಯುತ್ತಮ ಹೆಸರು ಮಾಡಿರುವ ಹೈದರಾಬಾದ್ ಆಟಗಾರ್ತಿ, ಮದುವೆಗೂ ಮುನ್ನ ಶೋಯೆಬ್ ಮಲ್ಲಿಕ್ ಅವರೊಂದಿಗೆ ಹೇಗೆ ಸಂಬಂಧ ಆರಂಭವಾಯಿತು ಎಂಬುದನ್ನು ಬಹಿರಂಗಪಡಿಸಿದ್ದಾರೆ.

ಸ್ಪೋರ್ಟ್ಸ್ ಕೀಡಾದ ಫೇಸ್ ಬುಕ್ ಲೈವ್ ಚಾಟ್ ನಲ್ಲಿ ಮಾತನಾಡಿದ ಸಾನಿಯಾ ಮಿರ್ಜಾ, ನಮ್ಮಿಬ್ಬರ ನಡುವಿನ ಸಂಬಂಧ ಬಹಳ ಮೋಜಿನಿಂದ ಕೂಡಿತ್ತು. ನಮ್ಮ ನಡುವೆ ಏನಾಯಿತು ಎಂಬುದನ್ನು ಮೊದಲ ಬಾರಿ ಜನರು ವೀಕ್ಷಿಸಿದ್ದರು ಮತ್ತು ನನಗಿಂತ ಅವರು ಹೆಚ್ಚು ಮಾತನಾಡುತ್ತಾರೆ ಎಂಬುದನ್ನು ಪ್ರತಿಯೊಬ್ಬರು ನೋಡಿದ್ದರು. ಇದು ಪ್ರಪಂಚದ ನಂಬಿಕೆಗೆ ವಿರುದ್ಧವಾಗಿತ್ತು ಎಂದು ಮಿರ್ಜಾ ಹೇಳಿದರು. 

ಇಬ್ಬರೂ ಆಯಾ ದೇಶಗಳನ್ನು ಪ್ರತಿನಿಧಿಸುವಲ್ಲಿ ಸಾಕಷ್ಟು ಹೆಮ್ಮೆ ಪಡುವ ಕ್ರೀಡಾಪಟುಗಳು. ಸಾನಿಯಾ ಅವರು ಮಲಿಕ್ ಅವರೊಂದಿಗೆ ಡೇಟಿಂಗ್ ಮಾಡುವಾಗ, ಭಾರತವನ್ನು ಬೆಂಬಲಿಸುವ ಬಗ್ಗೆ ಮಾತನಾಡುತ್ತಿದ್ದರು. 

ಕೆಲವು ಕಾರಣಗಳಿಂದ ಅವರು ಭಾರತದ ವಿರುದ್ಧ ಆಡುವುದನ್ನು ಇಷ್ಟಪಡುತ್ತಿದ್ದರು. ನಾವಿಬ್ಬರೂ ಡೇಟಿಂಗ್ ಮಾಡಿದಾಗಲೆಲ್ಲಾ ಈ ಬಗ್ಗೆ ಚರ್ಚೆ ನಡೆಸುತ್ತಿದ್ದೆವು. ಆ ವೇಳೆ ನಾನು ಯಾವಾಗಲೂ ಭಾರತ ತಂಡಕ್ಕೆ ಮಾತ್ರ ಬೆಂಬಲ ಸೂಚಿಸುತ್ತೇನೆ, ಇದರಲ್ಲಿ ಯಾವುದೇ ಅನುಮಾನವೇ ಇಲ್ಲ ಎಂದು ಹೇಳುತ್ತಿದ್ದೆ. ನಂತರ ಅವರು ಮಾತನಾಡಿ, ‘ಭಾರತದ ವಿರುದ್ಧದ ನನ್ನ ದಾಖಲೆ ಅತ್ಯುತ್ತಮವಾಗಿದೆ ಎಂಬುದನ್ನು ನಿನಗೆ ಹೇಳಲು ಇಷ್ಟಪಡುತ್ತೇನೆ.’ ಶೋಯೆಬ್ ಮಲ್ಲಿಕ್ ಅವರ ದೀರ್ಘಕಾಲದ ವೃತ್ತಿ ಜೀವನ ಅದ್ಭುತವಾಗಿದೆ. ಈ ಬಗ್ಗೆ ಅವರ ಮೇಲೆ ನನಗೆ ತುಂಬಾ ಹೆಮ್ಮೆ ಇದೆ ಎಂದು ಸಾನಿಯಾ ಮಿರ್ಜಾ ಹೇಳಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *