ಟೆಂಡರ್ ಪ್ರಕಟಣೆ-add- tender -notice

ಸೋವಿನಕೊಪ್ಪ ಗ್ರಾಮ ಪಂಚಾಯತ
ಪೋ : ಸೋವಿನಕೊಪ್ಪ, ತಾ : ಸಿದ್ದಾಪುರ (ಉ.ಕ) 581322
 : 08389 / 275116

  (G.PÀ)  581322 ( : 08389 / 275116       Emailso*********@***il.com

     

ನಂ.ಗ್ರಾ.ಪಂ.ಸೋ/ಸಾ.ದ.ಪ.ಪ್ರ/ 2020-21                 ದಿನಾಂಕ:26/08/2020

-; ಟೆಂಡರ್ ಪ್ರಕಟಣೆ ;-
ಸಿದ್ದಾಪುರ ತಾಲೂಕ ಸೋವಿನಕೊಪ್ಪ ಗ್ರಾಮ ಪಂಚಾಯತದಲ್ಲಿ 2019-20ನೇ ಸಾಲಿನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗಂಗೆ ಮಂಜುನಾಥ ಗೌಡ ಇವರ ಮನೆ ಹತ್ತಿರದಿಂದ ಕಿಲವಳ್ಳಿ ಕ್ರಾಸ್‍ವರೆಗೆ ಸಿಮೆಂಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಸಾಮಾಗ್ರಿ ಪೂರೈಕೆದಾರರು ತಮ್ಮ ದರಪಟ್ಟಿಯನ್ನು ಸಲ್ಲಿಸಲು ಕೋರಿದೆ.

ಸಾಮ ಗ್ರಿ ವಿವರ ಈ ಕೆಳಗಿನಂತಿದೆ.
ಅ.ನಂ ಸಾಮಾಗ್ರಿ ಹೆಸರು ಘಟಕ ಸಾಮಾಗ್ರಿ ಪ್ರಮಾಣ

1RCC Pipes NP2 450mm dia including callarsmetre5.0
2Portland cementtonne21.40
3Coarse sandcum30.67
4Crushed stone coarse aggregate 53cum22.16
5Granite metal 40mmcum19.94
6Granite metal 20mmcum2.22
7Crushed stone chippings 13.2mmcum5.86
8Gravel 2.36mm/ murrumcum2.93
9Vibratory Roller 8 tonneHour0.61
10Water TankerHour2.78
11Coarse aggregates 25mmcum45.62
12Separation Membrane of impermeable plastic sheeting 125 micron thicksq cm3.39
13Sealant primerkg7.92
14Joint Sealantkg59.40
15Super plasticizer admixture Is marked as per 9-103-1999kg213.84
16Mixer (concrete)-1 cum capacityDay4.25
17Vibrator wih NeedleDay1.07
18HOM of screed VibratorHour8.55
19Concrete joint cutting machineHour3.80
20Air CompressorDay0.59
21Name BoardLs1.00


ಸೂಚನೆ.

  1. ದರಪಟ್ಟಿಯನ್ನು ದಿನಾಂಕ: 26/08/2020 ರಿಂದ ದಿನಾಂಕ: 09/09/2020 ಸಂಜೆ 5-00 ಘಂಟೆವರೆಗೆ ಸಲ್ಲಿಸಬಹುದಾಗಿದೆ.
  2. ದರಪಟ್ಟಿಯನ್ನು ದಿನಾಂಕ: 10/09/2020ರ ಮಧ್ಯಾಹ್ನ 03-00ಕ್ಕೆ ತೆರೆಯಲಾಗುವುದು.
  3. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನೊಂದಾಯಿತ ಸಾಮಾಗ್ರಿ ಪೂರೈಕೆದಾರರು ಮಾತ್ರ ದರಪಟ್ಟಿ ಸಲ್ಲಿಸತಕ್ಕದ್ದು.
  4. ಸಹಿ ಇದೆ. ಆಡಳಿತಾಧಿಕಾರಿ/ಅಭಿವೃದ್ಧಿ ಅಧಿಕಾರಿ ಗ್ರಾ.ಪಂ. ಸೋವಿನಕೊಪ್ಪ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *