ಕರಾವಳಿ ಭಾಗದಲ್ಲಿ ಪ್ರಥಮ! ಪ್ಲಾಸ್ಮಾ ಥೆರಪಿ ಗೆ ಡಿಸಿಜಿಐ ಅನುಮೋದನೆ ಪಡೆದ ಕೆಎಸ್ ಹೆಗ್ಡೆ ಆಸ್ಪತ್ರೆ

ನ್ಯಾಯಮೂರ್ತಿ ಕೆ ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಕರಾವಳಿ ಪ್ರದೇಶದ  ಕೋವಿಡ್ -19 ರೋಗಿಗಳಿಗೆ ಅನುಕೂಲವಾಗುವಂತೆ ಪ್ಲಾಸ್ಮಾ ಚಿಕಿತ್ಸೆ ನೀಡಲು ಡಿಸಿಜಿಐ ಅನುಮತಿ ಪಡೆದ ಮೊದಲ ಆಸ್ಪತ್ರೆಯಾಗಿದೆ.

ಮಂಗಳೂರು: ನ್ಯಾಯಮೂರ್ತಿ ಕೆ ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಕರಾವಳಿ ಪ್ರದೇಶದ  ಕೋವಿಡ್ -19 ರೋಗಿಗಳಿಗೆ ಅನುಕೂಲವಾಗುವಂತೆ ಪ್ಲಾಸ್ಮಾ ಚಿಕಿತ್ಸೆ ನೀಡಲು ಡಿಸಿಜಿಐ ಅನುಮತಿ ಪಡೆದ ಮೊದಲ ಆಸ್ಪತ್ರೆಯಾಗಿದೆ.

ಡಿಸಿಜಿಐ (ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ) ಕಾಂಪೊನೆಂಟ್ ಮತ್ತು ಸಿಂಗಲ್ ಡೋನರ್ ಪ್ಲೇಟ್‌ಲೆಟ್ ಸೌಲಭ್ಯವನ್ನು ಹೊಂದಿರುವ ಸುಸಜ್ಜಿತ ರಕ್ತ ಬ್ಯಾಂಕ್‌ನಂತಹ ಸೌಲಭ್ಯಗಳನ್ನು ಒಳಗೊಂಡಿರುವುದೆಂದು ಖತ್ರಿಯಾದ ನಂತರ ಆಸ್ಪತ್ರೆಯಲ್ಲಿ ಪ್ಲಾಸ್ಮಾ  ಥೆರಪಿ ನಡೆಸಲು ಅನುಮತಿ ನೀಡಿದೆ.

ಪ್ಲಾಸ್ಮಾಫೆರೆಸಿಸ್ ಕಾರ್ಯವಿಧಾನವನ್ನು ಕೈಗೊಳ್ಳಲು ರಕ್ತ ಬ್ಯಾಂಕ್‌ನಲ್ಲಿ ‘ಅಪೆರೆಸಿಸ್’ ಉಪಕರಣಗಳು, ಪರೀಕ್ಷಾ ಸೌಲಭ್ಯಗಳು ಮತ್ತು ತರಬೇತಿ ಪಡೆದ ಸಿಬ್ಬಂದಿ ಇದ್ದಾರೆ. ಇದರೊಂದಿಗೆ, ಆಸ್ಪತ್ರೆಯು ಕೋವಿಡ್ -19 ರೋಗಿಗಳಿಗೆ ಅನುಕೂಲಕರ ಕೋವಿಡ್ -19 ಪ್ಲಾಸ್ಮಾ ಥೆರಪಿ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಹೊಂದಿದೆ. “ಮೊದಲ ದಿನವೇ, ನಾವು ಮೂರು ದಾನಿಗಳಿಂದ ಪ್ಲಾಸ್ಮಾ ಪಡೆದಿದ್ದು ಅದನ್ನು ಕೋವಿಡ್ ರೋಗಿಗಳಿಗೆ ವರ್ಗಾಯಿಸಿದ್ದೇವೆ” ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಹೇಳಿದ್ದಾರೆ.

ಕರಾವಳಿ ಕರ್ನಾಟಕದಲ್ಲಿ ಪ್ಲಾಸ್ಮಾಫೆರೆಪಿಸಿಸ್ ನಡೆಸಲು ಪರವಾನಗಿ ಹೊಂದಿರುವ ಏಕೈಕ ರಕ್ತ ಬ್ಯಾಂಕ್ ನಿಟ್ಟೆ ಯೂನಿವರ್ಸಿಟಿ ಬ್ಲಡ್ ಬ್ಯಾಂಕ್ ಆಗಿದೆ. ಕೋವಿಡ್ -19ನಿಂದ ಚೇತರಿಸಿಕೊಂಡ 18 ವರ್ಷಕ್ಕಿಂತ ಮೇಲ್ಪಟ್ಟವರು, ಎಲ್ಲಾ ಪುರುಷ ಹಾಗೂ ಮಹಿಳೆಯರು ಪ್ಲಾಸ್ಮಾವನ್ನು ದಾನ ಮಾಡಬಹುದು ಚೇತರಿಸಿಕೊಂಡ 28 ದಿನಗಳ ಡಿಸ್ಚಾರ್ಜ್ ನಂತರ ರ ಪ್ಲಾಸ್ಮಾವನ್ನು ದಾನ ಮಾಡಬಹುದು. ಕೋವಿಡ್ ಗೆ ಪ್ಲಾಸ್ಮಾ ಥೆರಪಿ ಒಂದು ಹೊಸ ಚಿಕಿತ್ಸೆಯಾಗಿದೆ. ವೈರಸ್‌ನಿಂದ ತೀವ್ರವಾಗಿ ಸೋಂಕಿಗೆ ಒಳಗಾದ ರೋಗಿಗಳಿಗೆ ಚಿಕಿತ್ಸೆ ನೀಡಲು ಪ್ಲಾಸ್ಮಾ ಥೆರಪಿ ಉತ್ತಮ ಪರಿಹಾರವೆಂದು ಕಂಡುಬಂದಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *