

https://www.youtube.com/watch?v=c8ByopqvSUM&t=89s
ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ, ಖ್ಯಾತ ಪತ್ರಕರ್ತ ರವಿ ಬೆಳಗೆರೆ ಮೊನ್ನೆ(ಗುರುವಾರ) ತಡರಾತ್ರಿ ನಿಧನವಾಗಿದ್ದಾರೆ. ಇವರು ಕಟ್ಟಿ ಬೆಳೆಸಿದ “ಹಾಯ್ ಬೆಂಗಳೂರು” ಹಾಗೂ “ಓ ಮನಸೆ” ಪತ್ರಿಕೆಗಳು ಲಕ್ಷಾಂತರ ಓದುಗರನ್ನು ಸೃಷ್ಟಿಸಿವೆ.


ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ, ಖ್ಯಾತ ಪತ್ರಕರ್ತ ರವಿ ಬೆಳಗೆರೆ ನಿನ್ನೆ(ಗುರುವಾರ) ತಡರಾತ್ರಿ ನಿಧನವಾಗಿದ್ದಾರೆ. ಇವರು ಕಟ್ಟಿ ಬೆಳೆಸಿದ “ಹಾಯ್ ಬೆಂಗಳೂರು” ಹಾಗೂ “ಓ ಮನಸೆ” ಪತ್ರಿಕೆಗಳು ಲಕ್ಷಾಂತರ ಓದುಗರನ್ನು ಸೃಷ್ಟಿಸಿದೆ.
ಹಲವು ಯುವ ಬರಹಗಾರರಿಗೆ ಸ್ಪೂರ್ತಿಯಾಗಿದ್ದ ರವಿ ಬೆಳಗೆರೆ ಅವರ “ಹಾಯ್ ಬೆಂಗಳೂರು” ಪತ್ರಿಕೆಯ “ಖಾಸ್ ಬಾತ್” ಅಂಕಣಕ್ಕಾಗಿನ ಅವರ ಕಡೆಯ ಸಾಲುಗಳು ಹೀಗಿದ್ದವು-


“ಮನಸ್ಸನ್ನು 40 ದಾಟದಂತೆ ನೋಡಿಕೊಳ್ಳುವುದರಲ್ಲಿ ಸುಖವಿದೆ. ಬರವಣಿಗೆ ಎಂಥಾವರನ್ನೂ ಒಳ್ಳೆಯವರನ್ನಾಗಿ ಮಾಡುತ್ತದಾ? ಕನಸು ಏಕಾಂತದಲ್ಲಿ ಹುಟ್ಟಬೇಕು, ಜನಜಂಗುಳಿಯಲ್ಲಿ ಬೆಳೆಯಬೇಕು.”
ಬೆಳಗೆರೆ ಅವರ ಬರವಣಿಗೆಯನ್ನೇ ಸ್ಪೂರ್ತಿಯಾಗಿರಿಸಿಕೊಂಡಿದ್ದ ಅವರ ಲಕ್ಷಾಂತರ ಅಭಿಮಾನಿಗಳಿಗೆ ಅವರ ನಿಧನ ಅಪಾರ ಶೋಕಕ್ಕೆ ಕಾರಣವಾಗಿದೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






